ಹುರ್ರೇ, ನಾನೂ ಅಡುಗೆ ಕಲಿತೆ!


Team Udayavani, May 20, 2020, 4:50 AM IST

hosakalike

“ಅಡುಗೆ ಅನ್ನೋದು ಕಲೆ. ಅದನ್ನು ಯಾರು ಬೇಕಾದರೂ ಮಾಡಬಹುದು. ಆದರೆ, ಪ್ರೀತಿಯಿಂದ ಮಾಡಿದ ಅಡುಗೆಗೆ ರುಚಿ ಹೆಚ್ಚು’  ಅಂತ ಹೇಳ್ಳೋದನ್ನು ಕೇಳಿದ್ದೆ. ಆದ್ರೆ, ನಾನು ಮಾತ್ರ ಯಾವತ್ತೂ ಟ್ರೈ ಮಾಡಿರಲಿಲ್ಲ. ಓದು, ಕೆಲಸ ಅಂತ  ಬ್ಯುಸಿ ಇದ್ದ ನನಗೆ, ಅನ್ನ- ಸಾರು ಬಿಟ್ಟರೆ ಬೇರೇನೂ ಮಾಡಲು ಗೊತ್ತಿರಲಿಲ್ಲ.

ಅಮ್ಮನಂತೆ, ಬಗೆಬಗೆಯ, ರುಚಿರುಚಿಯಾದ ಅಡುಗೆ ಮಾಡುವುದನ್ನು, ಕಲ್ಪಿಸಿಕೊಳ್ಳಲೂ ಸಾಧ್ಯವಿರಲಿಲ್ಲ. ಆದರೆ, ಈ ಲಾಕ್‌ಡೌನ್‌ನಲ್ಲಿ, ಅಡುಗೆ  ಮನೆಯೇ ನನ್ನಿಷ್ಟದ ಸ್ಥಳವಾಗಿತ್ತು ಅಂದರೆ ನಂಬಲೇಬೇಕು. ಅಮ್ಮನಿಂದ ಪ್ರೇರಣೆ, ಸಹಾಯ ಪಡೆದು ಶುರುವಾದ ಸ್ವಯಂ ಪಾಕದ ಕೆಲಸ, ಈಗ ಮನೆ ಮಂದಿಗೆಲ್ಲ ಅಡುಗೆ ಮಾಡುವ ಮಟ್ಟಕ್ಕೆ ಬಂದು ನಿಂತಿದೆ.

ಮೊದಮೊದಲು  ರೇಗಿಸುತ್ತಿದ್ದ ಅಪ್ಪ, ಈಗ ನನ್ನ ಕೈ ಅಡುಗೆಗೆ ಮನಸೋತು- “ದಿನಾ ನೀನೇ ಅಡುಗೆ ಮಾಡು ಮಗಳೇ’ ಎನ್ನುತ್ತಾರೆ. ಇದರಿಂದ, ಅಮ್ಮನ ಅಡುಗೆ ಮನೆಯ ಕೆಲಸಕ್ಕೆ ಕೊಂಚ ವಿರಾಮ ಸಿಕ್ಕಿದೆ. ನನಗಂತೂ, ನಾನೂ ರುಚಿಯಾದ ಅಡುಗೆ  ಮಾಡಬಲ್ಲೆ ಎನ್ನುವ ಆತ್ಮವಿಶ್ವಾಸ ಜೊತೆಯಾಗಿದೆ. ಅಮ್ಮನಿಂದ ಮತ್ತು ಯುಟ್ಯೂಬ್‌ ಸಹಾಯದಿಂದ ಹೊಸ ರುಚಿ ಮಾಡಲು ಕಲಿತಿದ್ದೇನೆ. ಅಡುಗೆ ಕಲಿಸಿದ ಕೊರೊನಾ ರಜೆಗೆ, ಥ್ಯಾಂಕ್ಸ್ ಹೇಳಿದ್ದೇನೆ…

* ಪವಿತ್ರಾ ಭಟ್‌, ಜಿಗಳೇಮನೆ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.