ರಾಶಿ ಫಲ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ, ದೀರ್ಘ‌ ಪ್ರಯಾಣ ಸಂಭವ


Team Udayavani, Apr 1, 2023, 7:15 AM IST

1 Saturday

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ದಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಸಂಸಾರದಲ್ಲಿ ನೆಮ್ಮದಿ.

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ಗುರುಹಿರಿಯ ರೊಂದಿಗೆ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ದೇವತಾ ಸ್ಥಳ ಸಂದರ್ಶನ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಚಿಂತನೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ತೃಪ್ತಿ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರ ದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯ ವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಶಯದ ನಡೆ ಅಗತ್ಯ. ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮನ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ‌ ಪ್ರಯಾಣ. ವಿವಾಹಾದಿ ವಿಚಾರ ಗಳಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಪುಲ ಅವಕಾಶಗಳು ಒದಗಿಬಂದಾವು.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹುಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.

ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ದೂರ ಪ್ರಯಾಣ. ಗುರುಹಿರಿಯರ ಅವಲಂಬನೆ. ಪರಿಶ್ರಮ ನಿಷ್ಠೆಗೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧುಮಿತ್ರರ ಆಗಮನದಿಂದ ಸಂತೋಷ.

ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಹಿ¤ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.

ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಫ‌ಲ ಸದವಕಾಶಗಳು ಒದಗಿಬರುವುವು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರಿಂದ ಮಾರ್ಗದರ್ಶನ. ನೂತನ ಮಿತ್ರರ ಭೇಟಿ.

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 monday

Daily Horoscope: ವಿದ್ಯೆ, ವಿನಯ ಸಂಪನ್ನತೆಯಿಂದ ದಿನಚರಿ ಆರಂಭ, ಸ್ಥಿರ ಧನ ಸಂಪತ್ತು ವೃದ್ಧಿ

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

1 thursday

Daily Horoscope: ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಬೆಳವಣಿಗೆ, ಅಧಿಕ ಧನಾರ್ಜನೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು