Daily Horoscope: ಅಭಿವೃದ್ಧಿದಾಯಕ ಬದಲಾವಣೆ, ದೀರ್ಘ‌ ಪ್ರಯಾಣ ಅವಕಾಶ

Team Udayavani, Apr 20, 2023, 7:24 AM IST

1 thursday

ಮೇಷ: ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ.

ವೃಷಭ: ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರು ಹಿರಿಯರ ಸಹಾಯ ಪ್ರಾಪ್ತಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ, ದೈರ್ಯ ಉತ್ಸಾಹ ತೋರಿತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ದೇಹಾರೋಗ್ಯ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗುರು ಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರದಲ್ಲಿ ಸಾಮಾನ್ಯ ಫ‌ಲ. ಅಧ್ಯಯನ ಶೀಲರಿಗೆ ಅನುಕೂಲ.

ಕನ್ಯಾ: ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿದಾಯಕ.

ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ಹೂಡಿಕೆ ವಿಚಾರಗಳಲ್ಲಿ ಪ್ರಗತಿ. ಗುರು ಹಿರಿಯರಿಂದ ಮನಃ ಸಂತೋಷ.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿಗೆ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧದ ಸೌಲಭ್ಯ ಲಭ್ಯ. ಆರೋಗ್ಯದಲ್ಲಿ ಉತ್ತಮ ಪ್ರಗತಿ.

ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.

ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನವೃದ್ಧಿ, ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.