ರಾಶಿ ಫಲ: ಅತಿಯಾದ ಕಾರ್ಯ ಒತ್ತಡ ಎದುರಾದೀತು, ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ


Team Udayavani, Apr 9, 2023, 7:12 AM IST

1 horoscope

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ ಸರಕಾರೀ ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ ಲಭ್ಯ. ಉತ್ತಮ ಸ್ಥಾನಮಾನ ಸುಖ.

ವೃಷಭ: ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢವಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ದೀರ್ಘ‌ ಪ್ರಯಾಣ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಸಿದ ತೃಪ್ತಿ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸ್ಥಾನ ಪ್ರಾಪ್ತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭಫ‌ಲ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರು ಹಿರಿಯರಿಂದ ಮಾರ್ಗ ದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು.

ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಭವ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.