ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ


Team Udayavani, Feb 1, 2023, 7:16 AM IST

1 wednsdy

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯ ಜಯ. ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.

ವೃಷಭ: ದೂರ ಸಂಚಾರ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾದಿರಿ.

ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಮೆಚ್ಚುಗೆ ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವ ಕಾಲ.

ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದದಿಂದ ಮೆಚ್ಚುಗೆ. ಅಧಿಕಾರ ಪ್ರಾಪ್ತಿ. ಸಂದರ್ಭೋಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿನ ವರಮಾನ. ಆರೋಗ್ಯದಲ್ಲಿ ಸುದಾರಣೆ.

ನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆ ಕೊಡದಿರಿ. ಸಾದ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ತುಲಾ: ಮನೋರಂಜನೆಯಲ್ಲಿ ತಲ್ಲೀನತೆ. ಆಹಾರ ಸೇವನೆಯಲ್ಲಿ ಜಾಗ್ರತೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಪವಾದ ಬರದಂತೆ ಎಚ್ಚರ ವಹಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಆರ್ಥಿಕತೆಯಲ್ಲಿ ಪ್ರಗತಿ ತೋರುವುದು. ದಾಂಪತ್ಯ ಸುಖ ತೃಪ್ತಿದಾಯಕ.

ವೃಶ್ಚಿಕ: ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಕೀರ್ತಿ ಲಭಿಸಿದ್ದರಿಂದ ಮನಃ ತೃಪ್ತಿ. ಜನಮನ್ನಣೆ. ಸ್ಪಷ್ಟತೆಯ ನಡೆ ಲಾಭ. ನಾಯಕತ್ವ ಗುಣ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅನಿರೀಕ್ಷಿತ ಸುಖ ವ್ಯವಸ್ಥೆಗಳು ಲಭಿಸುವುವು. ಪದವಿ ಪ್ರಾಪ್ತಿ. ಮಾನಸಿಕ ತೃಪ್ತಿ. ಯೋಚಿಸಿದಂತೆ ಕಾರ್ಯಗಳು ನಡೆಯುವುವು. ಗುರು ಹಿರಿಯರ ಮಾರ್ಗದರ್ಶನದ ಲಾಭ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವುದು.

ಮಕರ: ಕೆಲಸ ಕಾರ್ಯಗಳಲ್ಲಿ ಯಶಸ್ಸು. ಗೌರವ ವೃದ್ಧಿ. ಜನಮನ್ನಣೆ ಲಭಿಸಿದ್ದರಿಂದ ಮನಃ ಸಂತೋಷ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅನುರಾಗ ವೃದ್ಧಿ. ಹಣಕಾಸು ವಿಚಾರದಲ್ಲಿ ಹೆಚ್ಚಿದ ವರಮಾನ. ಗುರುಹಿರಿಯರ ನಿಮಿತ್ತ ಖರ್ಚು ವೆಚ್ಚ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಕೆಲಸ ಕಾರ್ಯಗಳಲ್ಲಿ ಉತ್ತಮ ಬದಲಾವಣೆ ತೋರಿ ಬಂದಾವು. ಹೂಡಿಕೆಗಳಲ್ಲಿ ಆಸಕ್ತಿ. ಬಂಧುಮಿತ್ರರ ಸಹಕಾರ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು.

ಮೀನ: ಅಧಿಕ ಧನ ಸಂಪಾದನೆ. ಉದ್ಯೋಗದಲ್ಲಿ ಕೀರ್ತಿ ಅಭಿವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಹೂಡಿಕೆಗಳಲ್ಲಿ ಆಸಕ್ತಿ. ಆರೋಗ್ಯ ವೃದ್ಧಿ. ಜವಾಬ್ದಾರಿಯುತ ನಡೆಯಿಂದ ಪ್ರವೃತ್ತಿಯಲ್ಲಿ ಲಾಭ.

ಟಾಪ್ ನ್ಯೂಸ್

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

lok adalat

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 wednsdy

ರಾಶಿ ಫಲ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ, ಆರೋಗ್ಯ ಗಮನಿಸಿ

1 Tuesday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

1 monday

ರಾಶಿ ಫಲ: ಆರೋಗ್ಯ ಗಮನಿಸಿ, ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ

1 horoscope1

ರಾಶಿ ಫಲ: ಅವಿವಾಹಿತರಿಗೆ ಕಂಕಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

lok adalat

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ