ರಾಶಿ ಫಲ: ನಿರೀಕ್ಷಿತ ಧನಾರ್ಜನೆ, ಸಹೋದ್ಯೋಗಿಗಳಿಂದ ಸಹಕಾರ


Team Udayavani, Feb 28, 2023, 7:26 AM IST

1 Tuesday

ಮೇಷ: ದೈರ್ಯ ಉತ್ಸಾಹದಿಂದ ಕೂಡಿದ ದಿನ. ಭೂಮಿ, ವಾಹನಾದಿಗಳಿಂದ ನಿರೀಕ್ಷಿತ ಧನಲಾಭ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ವ್ಯವಹಾರದಲ್ಲಿ ಅಧಿಕ ಶ್ರಮ. ನೂತನ ಮಿತ್ರರ ಸಮಾಗಮ. ದಾಂಪತ್ಯ ತೃಪ್ತಿದಾಯಕ.

ವೃಷಭ: ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆಯಿಂದ ಉತ್ತಮ ಪ್ರಗತಿ. ಆರೋಗ್ಯ ವೃದ್ಧಿ. ಪಾಲುದಾರಿಕಾ ಚಟುವಟಿಕೆಗಳಲ್ಲಿ ಗೌರವ ಆದರಾದಿ ಪ್ರಾಪ್ತಿ. ಅಭಿವೃದ್ಧಿದಾಯಕ ಧನಾರ್ಜನೆ. ಸಾಂಸಾರಿಕ ಸುಖ ಉತ್ತಮ.

ಮಿಥುನ: ಜಲೋತ್ಪನ್ನ ವಸ್ತುಗಳಿಂದಲೂ, ಆಹಾರ ಉದ್ಯಮಗಳಿಂದಲೂ ಪಾಲುದಾರಿಕಾ ವ್ಯವಹಾರಗಳಿಂದ ಅನುಕೂಲಕರ ಪರಿಸ್ಥಿತಿ. ನಿರೀಕ್ಷಿತ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಸಹೋದ್ಯೋಗಿಗಳಿಂದ ಸಹಕಾರ. ಸಾಂಸಾರಿಕ ಸುಖ ಮಧ್ಯಮ.

ಕರ್ಕ: ಅನಿರೀಕ್ಷಿತ ಗೌರವ ಪ್ರಾಪ್ತಿ. ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾಗಮ. ಮಕ್ಕಳು ಸಂಸಾರದಿಂದ, ವ್ಯವಹಾರದಿಂದ ತೃಪ್ತಿ, ಸಮಾಧಾನ. ಧಾರ್ಮಿಕ ಕೆಲಸಗಳಲ್ಲಿ ಭಾಗಿ. ಸಾರ್ವಜನಿಕ ಸಂಪರ್ಕ ಕಾರ್ಯದಲ್ಲಿ ಶ್ರೇಯಸ್ಸು ಇತ್ಯಾದಿ ಶುಭ ಫ‌ಲ.

ಸಿಂಹ: ದೀರ್ಘ‌ ಪ್ರಯಾಣ. ವಿದೇಶ ಮೂಲ ವ್ಯವಹಾರದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ನೂತನ ಉದ್ಯೋಗ ವ್ಯವಹಾರಕ್ಕೆ ಅವಕಾಶ. ಆರೋಗ್ಯ ಮಧ್ಯಮ. ಆಹಾರಾದಿ ಸೇವನೆಯಲ್ಲಿ ಎಚ್ಚರ ವಹಿಸಿ. ಸಾಂಸಾರಿಕ ಸುಖ ತೃಪ್ತಿದಾಯಕ.

ನ್ಯಾ: ಆತ್ಮೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಜ್ಞಾನಾರ್ಜನೆಗೆ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಧನಾರ್ಜನೆಗೆ ಸಮನಾದ ಖರ್ಚು. ಸಾಂಸಾರಿಕ ವಿಚಾರ ದಲ್ಲಿ ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯ ಗಮನಿಸಿ.

ತುಲಾ: ಉತ್ತಮ ಆರೋಗ್ಯ. ಅಧಿಕ ಧನಾರ್ಜನೆ. ಗೃಹ, ವಾಹನ, ಭೂಮಿ ವಿಚಾರಗಳಲ್ಲಿ ಒಳ್ಳೆ ಬದಲಾವಣೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಉದ್ಯೋಗದಲ್ಲಿ ಹೆಚ್ಚಿನ ಶ್ರಮ. ನಿರೀಕ್ಷಿತ ಸ್ಥಾನ ಲಾಭ. ಗುರುಹಿರಿಯರಿಂದ ಸಂತೋಷದ ವಾರ್ತೆ.

ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗಮನದಿಂದ ಯಶಸ್ಸು. ಅಧಿಕ ಧನಾರ್ಜನೆಗೆ ಅವಕಾಶ. ಗುರುಹಿರಿಯರ ಸಹಕಾರ ಮಾರ್ಗದರ್ಶನ. ದಾಂಪತ್ಯದಲ್ಲಿ ಹೆಚ್ಚಿದ ಪ್ರೀತಿ ವಾತ್ಸಲ್ಯ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಇತ್ಯಾದಿ ಶುಭಫ‌ಲ.

ಧನು: ಸಣ್ಣ ಪ್ರಯಾಣದಿಂದ ನಿರೀಕ್ಷಿತ ಸ್ಥಾನಸುಖ. ಉತ್ತಮ ಧನಸಂಪಾದನೆ. ಕುಟುಂಬಸುಖ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ಕಾರ್ಯ ಸಫ‌ಲತೆ.

ಮಕರ: ಉತ್ತಮ ಧನಾಗಮವಿದ್ದರೂ ಖರ್ಚಿಗೆ ಹಲವು ದಾರಿ. ಆರೋಗ್ಯದಲ್ಲಿ ಉತ್ತಮ ಸುಧಾರಣೆ. ಮಾತಿನಲ್ಲಿ ತಾಳ್ಮೆ ಹಿಡಿತದಿಂದ ಸಫ‌ಲತೆ. ದಾಂಪತ್ಯ ಸುಖ ವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ.

ಕುಂಭ: ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಸುಖ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ನಡೆಯಿಂದ ಪ್ರಗತಿ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಇರಲಿ. ಗುರುಹಿರಿಯರ ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಅತ್ಯುತ್ತಮ ಪ್ರಗತಿ.

ಮೀನ: ಆರೋಗ್ಯ ಗಮನಿಸಿ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪಾಲುಗಾರಿಕಾ ವ್ಯವಹಾರಸ್ಥರು ಸಹನೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಉದ್ಯೋಗಸ್ಥರಿಗೆ ಅಧಿಕ ಶ್ರಮದಿಂದ ಧನಾರ್ಜನೆ. ನೂತನ ಅವಕಾಶಗಳು ಒದಗಿ ಬರುವುವು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.