ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ದೂರದ ವ್ಯವಹಾರಗಳಲ್ಲಿ ಪ್ರಗತಿ
Team Udayavani, Feb 2, 2023, 7:14 AM IST
ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರಗಳಲ್ಲಿ ಹಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನ ಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ದೂರ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.
ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸ ಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.
ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.
ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರ ಅಗತ್ಯ. ಹೆಚ್ಚಿನ ವರಮಾನ. ಆರೋಗ್ಯದಲ್ಲಿ ಸುದಾರಣೆ.
ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ದಾಂಪತ್ಯ ತೃಪ್ತಿದಾಯಕ. ಆರೋಗ್ಯ ಸುಧಾರಣೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ.
ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹುವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನ ಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹೋಪಯೋಗಿ ವಸ್ತುಗಳ ಸಂಗ್ರಹ. ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ಉಳಿತಾಯದಲ್ಲಿ ಪ್ರಗತಿ.
ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ. ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್‌ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧುಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.
ಮೀನ: ಆರೋಗ್ಯ ಸುದೃಢ. ಅಧಿಕ ಧನ ಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರ ಬಂಧುಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಶಿ ಫಲ: ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ
ರಾಶಿ ಫಲ: ಅಭಿವೃದ್ಧಿದಾಯಕ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ
ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುದಾರಿಕೆ
ರಾಶಿ ಫಲ: ನಿರೀಕ್ಷಿತ ಧನಾಗಮನ, ಪಾಲುದಾರಿಕೆ ವಿಚಾರ ದಲ್ಲಿ ತಾಳ್ಮೆ, ಸಹನೆ ಅಗತ್ಯ
ರಾಶಿ ಫಲ: ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ, ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ