ರಾಶಿ ಫಲ: ಧೀರ್ಘ ಪ್ರಯಾಣಕ್ಕೆ ಅವಕಾಶ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ


Team Udayavani, Feb 5, 2023, 7:50 AM IST

1 SUNDAY

ಮೇಷ: ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಸತ್ಕಾರ್ಯಕ್ಕೆ ಧನ ವ್ಯಯ. `

ವೃಷಭ: ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ ಸಹಕಾರ ಪ್ರಾಪ್ತಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ದೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕಟಕ: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಅನುಕೂಲಕರ ಸ್ಥಿತಿ.

ಕನ್ಯಾ: ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ದೈರ್ಯ ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ. ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.

ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ ಇತ್ಯಾದಿ ಶುಭ ಫ‌ಲ.

ಧನು: ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುದಾರಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.

ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.

ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಉತ್ತಮ ಪ್ರತಿಫ‌ಲ ಗಳಿಸುವ ಯೋಗ. ಕೆಲಸ ಕಾರ್ಯಗಳಲ್ಲಿ ಸ್ಪಷ್ಟನೆ.

ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ದಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣ ನಡತೆಯಿಂದ ಜನಾದಾರ ಗೌರವ ಪ್ರಾಪ್ತಿ.

ಟಾಪ್ ನ್ಯೂಸ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 friday

ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಆರೋಗ್ಯ ಗಮನಿಸಿ

1 thursday

ರಾಶಿ ಫಲ: ನಿರಂತರ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ

1 wednsdy

ರಾಶಿ ಫಲ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ, ಆರೋಗ್ಯ ಗಮನಿಸಿ

1 Tuesday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

1 monday

ರಾಶಿ ಫಲ: ಆರೋಗ್ಯ ಗಮನಿಸಿ, ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ