ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ
Team Udayavani, Feb 9, 2023, 7:20 AM IST
ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯ ಜಯ. ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.
ವೃಷಭ: ದೂರ ಸಂಚಾರ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಕೀರ್ತಿ. ಮೆಚ್ಚುಗೆ ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರುವ ಕಾಲ.
ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದದಿಂದ ಮೆಚ್ಚುಗೆ ಅಧಿಕಾರ ಪ್ರಾಪ್ತಿ. ಸಂದಭೋìಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿನ ವರಮಾನ. ಆರೋಗ್ಯದಲ್ಲಿ ಸುಧಾರಣೆ.
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆ ಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ಪರರ ಸಹಾಯದಿಂದ ಹೆಚ್ಚಿನ ಧನಲಾಭ. ಸಂದಭೋìಚಿತ ವಾಕ್ ಚತುರತೆಯಿಂದ ಕಾರ್ಯ ಸಫಲತೆ. ಹೆಚ್ಚಿನ ಜವಾಬ್ದಾರಿ. ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಸ್ವಗೃಹದಲ್ಲಿ ಸಂಕಷ್ಟದ ಪರಿಸ್ಥಿತಿ. ದೇವತಾ ಕಾರ್ಯದಿಂದ ಮನಃ ಸಂತೋಷ.
ವೃಶ್ಚಿಕ: ಅನಿರೀಕ್ಷಿತ ಧನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸುವಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಧನು: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಗಳಲ್ಲಿ ಆಸಕ್ತಿ. ವ್ಯಾಜ್ಯ ವ್ಯವಹಾರಗಳಲ್ಲಿ ಜಯ. ಉತ್ತಮ ಧನಾರ್ಜನೆ.
ಮಕರ: ವಿದೇಶ ವ್ಯವಹಾರಗಳಲ್ಲಿ ವಿಶೇಷ ಗಮನಹರಿಸುವಿಕೆ. ಸಂದಭೋಚಿತ ಜನರ ಸಹಾಯದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿಕರ.
ಕುಂಭ: ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಮಾತು ನೀಡುವಾಗ ಯೋಚಿಸಿ ನೀಡಿ. ಅನಗತ್ಯ ತೊಂದರೆಗಳನ್ನು ಆಹ್ವಾನಿಸದಿರಿ. ಉಪಕಾರ ಮಾಡಿ ನಷ್ಟ ಕಷ್ಟ ಅನುಭವಿಸದಿರಿ. ಗೃಹ. ದಾಕ್ಷಿಣ್ಯ ತೊರೆದು ವ್ಯವಹರಿಸಿ.
ಮೀನ: ಆರೋಗ್ಯ ಉತ್ತಮ. ಗಣನೀಯ ವೃದ್ಧಿ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧುಮಿತ್ರರ ಸಹಾಯ ಸಹಕಾರ ಸಮರ್ಥ ನಾಯಕತ್ವದಿಂದ ಜನಮನ್ನಣೆ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಶಿ ಫಲ: ಅವಿವಾಹಿತರಿಗೆ ಕಂಕಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ
ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ
ರಾಶಿ ಫಲ: ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ
ರಾಶಿ ಫಲ: ಅಭಿವೃದ್ಧಿದಾಯಕ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ
ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುದಾರಿಕೆ
MUST WATCH
ಹೊಸ ಸೇರ್ಪಡೆ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ