ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಉಳಿತಾಯದಲ್ಲಿ ಆಸಕ್ತಿ 


Team Udayavani, Jan 31, 2023, 7:25 AM IST

1 Tuesday

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಗೃಹ ವಾಹನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ. ಗುರುಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಹಠಮಾಡದೇ ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ‌ ಪ್ರಯಾಣ. ವಿವಾಹಾದಿ ವಿಚಾರಗಳಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಪುಲ ಅವಕಾಶಗಳು ಒದಗಿ ಬರುವುವು.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹು ಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.

ಧನು: ಹಠಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ. ಗೃಹದಲ್ಲಿ ಸಂತಸದ ವಾತಾವರಣ.

ಮಕರ: ದೂರ ಪ್ರಯಾಣ. ಗುರುಹಿರಿಯರ ಅವಲಂಬನೆ ಪರಿಶ್ರಮ ನಿಷ್ಠೆಗೆ ತಕ್ಕ ಪ್ರತಿಫ‌ಲ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧು ಮಿತ್ರರ ಆಗಮನದಿಂದ ಮನಃಸಂತೋಷ.

ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢ.

ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಫ‌ಲ ಸದವಕಾಶಗಳು ಒದಗಿ ಬರುವುವು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

 

ಟಾಪ್ ನ್ಯೂಸ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 Tuesday

ರಾಶಿ ಫಲ: ಅಭಿವೃದ್ಧಿದಾಯಕ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ

1 monday

ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುದಾರಿಕೆ

1 horoscope1

ರಾಶಿ ಫಲ: ನಿರೀಕ್ಷಿತ ಧನಾಗಮನ, ಪಾಲುದಾರಿಕೆ ವಿಚಾರ ದಲ್ಲಿ ತಾಳ್ಮೆ, ಸಹನೆ ಅಗತ್ಯ

1 Saturday

ರಾಶಿ ಫಲ: ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ, ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ

1 friday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.