ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 7, 2022, 7:14 AM IST

astrology

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ: ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕಫ‌ಲ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯಗಳಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿ ಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಡುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಆಧಾರ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸಿŒ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮ ದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾ ರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯವೈಖರಿ. ಬಂಧು ಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾ ರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸಂತೋಷ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನ ಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಂಮೃದ್ಧಿ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.