Daily Horoscope: ಸಂಚಾರದಿಂದ ನಿರೀಕ್ಷಿತ ಸಫ‌ಲತೆ, ಉತ್ತಮ ಧನಾರ್ಜನೆ

Team Udayavani, Jun 10, 2023, 7:26 AM IST

1 Saturday

ಮೇಷ: ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಸರ್ವಜನ ರಿಂದ ಗೌರವ. ಭಾತೃ ಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಭೂಮಿ, ಭವನಾದಿ ವ್ಯವಹಾರಗಳಿಗೆ ಅನುಕೂಲಕರ ಸಮಯ.

ವೃಷಭ: ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸುವ ಕಾಲ. ಆಹಾರೋದ್ಯಮ, ಪಾಲುದಾರಿಕಾ ವ್ಯವಹಾರಸ್ಥರಿಗೆ, ಕೃಷಿ, ಹೈನುಗಾರರಿಗೆ, ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಶುಭ ಫ‌ಲ.

ಮಿಥುನ: ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ. ದೇವತಾ ಕಾರ್ಯಗಳಿಂದ ನೆಮ್ಮದಿ.

ಕರ್ಕ: ಧಾರ್ಮಿಕ, ಸಾಮಾಜಿಕ, ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಧಾನದಿಂದ ವ್ಯವಹರಿಸಿ. ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಧನಾರ್ಜನೆಗೆ ಕೊರತೆ ಇರದು.

ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯ ಕ್ಷೇತ್ರದಲ್ಲಿ ಸಫ‌ಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕ ರಿಂದಲೂ ಸುಖ ಲಭಿಸುವ ಸಮಯ. ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ.

ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ. ವಿದ್ಯಾರ್ಥಿಗಳಿಗೆ ಶುಭ ದಿನ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೆರ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ.

ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ. ದೇವತಾ ಸ್ಥಳಗಳಿಗೆ ಸಂದರ್ಶನ.

ಟಾಪ್ ನ್ಯೂಸ್

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

1-ssaas

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ ಸಂಭವ

Horoscope Today: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ ಸಂಭವ

1-Tuesday

Daily Horoscope: ಗಟ್ಟಿ ನಿರ್ಧಾರದಿಂದ ಮುಂದಡಿಯಿಡಿ, ಉದ್ಯೋಗಸ್ಥರಿಗೆ ಸತ್ವಪರೀಕ್ಷೆಯ ಕಾಲ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

1-horoscope

Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ

1-Saturday

Daily Horoscope: ಹಿತಶತ್ರುಗಳಿಂದ ವಂಚನೆ ಸಂಭವ, ಹಲವು ರಂಗಗಳಿಂದ ಕೆಲಸದ ಒತ್ತಡ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.