ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ, ಸಹೋದ್ಯೋಗಿಗಳಿಂದ ಸಹಕಾರ ಲಭ್ಯ


Team Udayavani, Mar 10, 2023, 7:17 AM IST

1 friday

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳಲ್ಲಿ ಪ್ರೀತಿ ವೃದ್ಧಿ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಮಕ್ಕಳಿಂದ ಸುಖ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಬೇಡ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಬರುವ ಸಮಯ. ವಿದ್ಯಾರ್ಥಿಗಳಿಗೆ ಸಾಹಸ ಪರಿಶ್ರಮದಿಂದ ಪ್ರಗತಿ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ. ಮಿತ್ರರ ಸಹಾಯ ಲಭ್ಯ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು. ಬಂಧುಮಿತ್ರರಿಂದ ಮಧ್ಯಮ ಸುಖ. ದೇವರ ಸ್ಮರಣೆಯಿಂದ ನೆಮ್ಮದಿ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸಂತೋಷ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟೀ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ

 

 

 

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.