ರಾಶಿ ಫಲ: ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ, ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ


Team Udayavani, Mar 18, 2023, 7:16 AM IST

1 Saturday

ಮೇಷ: ತಾಳ್ಮೆ, ಸಹನೆ ಕಳೆದುಕೊಳ್ಳದೇ ಕಾರ್ಯ ನಿರ್ವಹಿಸಿ. ಆರ್ಥಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಏರುಪೇರು ಸಂಭವ. ಮನೆ, ಆಸ್ತಿ ವಿಚಾರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಷಭ: ಅನಿರೀಕ್ಷಿತ ಸ್ಥಾನಮಾನ ಗೌರವಾದಿ ಸುಖ ಸಂಭವ. ಉದ್ಯೋಗ ವ್ಯವಹಾರದಲ್ಲಿ ಸಫ‌ಲತೆ. ದೈನಂದಿನ ಚಟುವಟಿಕೆಗಳಲ್ಲಿ ಪರಿಶುದ್ಧತೆಯಿಂದ ಮಾನಸಿಕ ನೆಮ್ಮದಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಿಥುನ: ಉತ್ತಮ ವಾಕ್‌ಚತುರತೆ. ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಪ್ರಗತಿ. ಗುರುಹಿರಿಯರಿಂದ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ಕರ್ಕ: ನಿರೀಕ್ಷೆಯಂತೆ ಅಧಿಕ ಧನಾಗಮನ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವಿಚಾರಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ ಸುವಾರ್ತೆ.

ಸಿಂಹ: ಹಲವಾರು ವಿಳಂಬಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಂಭವ. ದೂರದ ವ್ಯವಹಾರದಲ್ಲಿ ಧನಲಾಭ. ಮಾತಿನಲ್ಲಿ ಜಾಗ್ರತೆ ವಹಿಸುವುದರಿಂದ ಅಧಿಕ ಲಾಭ ಸಂಭವ. ವಿದ್ಯೆ ಜ್ಞಾನ ಗುರುಹಿರಿಯರಿಂದ ಅನುಕೂಲಕರ ಪರಿಸ್ಥಿತಿ.

ಕನ್ಯಾ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಸಂಸಾರದಲ್ಲಿ ನೆಮ್ಮದಿ. ಮಕ್ಕಳಿಂದ ಸಂತೋಷ ವಾರ್ತೆ. ಧಾರ್ಮಿಕ ವಿಚಾರಗಳಲ್ಲಿ ಶಕ್ತಿ ವೃದ್ಧಿ. ಗೃಹೋಪಯೋಗ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ ಶುಭ ಫ‌ಲದ ದಿನ.

ವೃಶ್ಚಿಕ: ರಾಜಕೀಯ ನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

ಧನು: ಪಾಲುಗಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನದ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಉತ್ತಮ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮ, ಆಭರಣ, ವಸ್ತ್ರ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ

ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ಗಣಿ, ಭೂವ್ಯವಹಾರ, ಆಹಾರೋದ್ಯಮದವರಿಗೆ ಅನುಕೂಲ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.