ರಾಶಿ ಫಲ: ಆರೋಗ್ಯ ಗಮನಿಸಿ, ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ


Team Udayavani, Mar 27, 2023, 7:17 AM IST

1 monday

ಮೇಷ: ಸಹೋದರ ಸಮಾನರಿಗೆ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಾಕ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರಊರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ ಯೋಜನೆ. ಆರ್ಥಿಕ ಪ್ರಗತಿ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಹೊಸ ಕಾರ್ಯಗಳಲ್ಲಿ ಸಫ‌ಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.

ಮಿಥುನ: ಆರ್ಥಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ. ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ವಾದ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫ‌ಲತೆ ಲಭಿಸಿದ್ದರಿಂದ ತೃಪ್ತಿ.

ಕರ್ಕ: ದೀರ್ಘ‌ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾದಾನ ಅಗತ್ಯ. ದಾಂಪತ್ಯ ತೃಪ್ತಿದಾಯಕ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆ.

ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ.

ತುಲಾ: ಮನೋರಂಜನೆಯಿಂದ ಕೂಡಿದ ದಿನ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ. ಸರಕಾರೀ ಕೆಲಸ ಕಾರ್ಯಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಚಯನ.

ವೃಶ್ಚಿಕ: ತಾಳ್ಮೆ ಸಹನೆಯಿಂದ ವ್ಯವಹರಿಸಿದರೆ ಅಧಿಕ ಸ್ಥಾನ ಗೌರವಾದಿ ಲಭ್ಯ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಅನುಕೂಲಕರವಾದ ವಾತಾವರಣ ಲಭಿಸುವುದು. ಜನ ಮನ್ನಣೆ ಪ್ರೋತ್ಸಾಹ ಲಭ್ಯ. ಅವಿವಾಹಿತರಿಗೆ ವಿವಾಹ ಯೋಗ.

ಧನು: ದೂರ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದಭೋìಚಿತವಾಗಿ ವ್ಯವಹರಿಸುವುದರಿಂದ ಜನಮನ್ನಣೆ. ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣ. ಆಸ್ತಿ ವಿಚಾರಗಳಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ಚತುರತೆ ಪ್ರದರ್ಶನ. ಕೈಗೂಡುವ ಕೆಲಸ ಕಾರ್ಯಗಳು. ಸಹೋದರ ಸಮಾನರಿಂದ ಸಹಾಯ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷ ವೃದ್ಧಿ

ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 horoscope

Daily Horoscope:ಪರರಿಗೆ ಸಹಾಯ ಮಾಡಿದ ತೃಪ್ತಿ,ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ

1 thursday

Daily Horoscope: ಉತ್ತಮ ವಾಕ್‌ಚತುರತೆ, ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ

dina-a

Daily Horoscope:ಅನಿರೀಕ್ಷಿತ ಧನಾಗಮನ, ದೂರ ಪ್ರಯಾಣ,ವರ್ಚಸ್ಸು ವೃದ್ಧಿ

1 Tuesday

Daily Horoscope: ವಿದ್ಯೆ, ಜ್ಞಾನ ಪ್ರದರ್ಶನದಿಂದ ಗೌರವ ವೃದ್ಧಿ, ನಿರೀಕ್ಷಿತ ಧನ ಸಂಚಯನ

1 monday

Daily Horoscope: ವಿದ್ಯೆ, ವಿನಯ ಸಂಪನ್ನತೆಯಿಂದ ದಿನಚರಿ ಆರಂಭ, ಸ್ಥಿರ ಧನ ಸಂಪತ್ತು ವೃದ್ಧಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

kannada movie darbar releasing today

ಟಿಕೆಟ್‌ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್