ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

Team Udayavani, Mar 28, 2023, 7:19 AM IST

1 Tuesday

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆಯಿಂದ ಕೂಡಿದ ದಿನ.

ವೃಷಭ: ಗೃಹ, ವಾಹನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಪ್ರಗತಿದಾಯಕ ಧನಾರ್ಜನೆ, ಧನ ಸದ್ವಿನಿಯೋಗ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು- ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರು ಹಿರಿಯರಿಗೆ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ. ಗುರು ಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರದಲ್ಲಿ ತೊಡಗಿಸಿಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹು ವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ಉಳಿತಾಯದಲ್ಲಿ ಪ್ರಗತಿ.

ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ, ಜನಮನ್ನಣೆ, ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್‌ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧು- ಮಿತ್ರರ ಆಗಮನ ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ದಾಂಪತ್ಯ ತೃಪ್ತಿಕರ.

ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧು- ಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ .

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

1 thursday

Daily Horoscope: ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಬೆಳವಣಿಗೆ, ಅಧಿಕ ಧನಾರ್ಜನೆ

Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ

Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ

1 Tuesday

Daily Horoscope: ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ನಿರೀಕ್ಷೆಗೂ ಮೀರಿದ ಧನಾಗಮನ

1 monday

Daily Horoscope: ನಿರೀಕ್ಷಿತ ಧನ ವೃದ್ಧಿ, ದೀರ್ಘ‌ ಪ್ರಯಾಣ ಸಂಭವ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ