ರಾಶಿ ಫಲ: ನಿರಂತರ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ


Team Udayavani, Mar 30, 2023, 7:12 AM IST

1 thursday

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿ ಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ. ಮಕ್ಕಳಿಂದ ಸಂತೋಷ. ದೂರ ಪ್ರಯಾಣ ಸಂಭವ.

ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರುಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವ ಕಾಲ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲ. ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿ ಗಳಿಗೆ ಸವಲತ್ತುಗಳ ಸೌಲಭ್ಯ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಆರ್ಥಿಕ ಸ್ಥಿತಿ ಪ್ರಗತಿ. ನೂತನ ಬಂಧುಮಿತ್ರರ ಸಮಾಗಮ.

ವೃಶ್ಚಿಕ: ಧೈರ್ಯ, ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ ಜನಮನ್ನಣೆ ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಧನಸಂಪತ್ತು ಪ್ರಾಪ್ತಿ. ಸಣ್ಣ ಪ್ರಯಾಣ. ಗುರುಹಿರಿಯರ ಆಶೀರ್ವಾದ ಸಹಾಯ ಲಭ್ಯ.

ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಉತ್ತಮ ಅಭಿವೃದ್ಧಿ ದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನ ನಿರತರಿಗೆ ಅನುಕೂಲಕರ ಪರಿಸ್ಥಿತಿ. ಮನೆಯಲ್ಲಿ ಸಂತಸದ ವಾತಾವರಣ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಧನಾರ್ಜನೆಗೆ ಸಮವಾಗಿ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಲಾಭ. ಗೃಹೋಪಕರಣ ವಸ್ತುಗಳ ಸಂಗ್ರಹ. ಆರೋಗ್ಯ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಕುಂಭ: ನಿರಂತರ ಧನ ಸಂಚಯನ. ದೀರ್ಘ‌ ಪ್ರಯಾಣ. ಪರವೂರ ವ್ಯವಹಾರ ಗಳಲ್ಲಿ ಅಭಿವೃದ್ಧಿ ಪ್ರಗತಿ. ಸಂದರ್ಭೋಚಿತ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ವಾಗಿ ಸುಖ ತೃಪ್ತಿದಾಯಕ. ನೂತನ ಮಿತ್ರರ ಭೇಟಿ.

ಮೀನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ, ವಾಹನ ಕಟ್ಟಡಾದಿಗಳ ನಿಮಿತ್ತ ಧನವ್ಯಯ. ಪರವೂರ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನಮಾನ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಗುರುಹಿರಿಯರ ಆರೋಗ್ಯ ಗಮನಿಸಿ

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 monday

Daily Horoscope: ವಿದ್ಯೆ, ವಿನಯ ಸಂಪನ್ನತೆಯಿಂದ ದಿನಚರಿ ಆರಂಭ, ಸ್ಥಿರ ಧನ ಸಂಪತ್ತು ವೃದ್ಧಿ

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

1 thursday

Daily Horoscope: ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಬೆಳವಣಿಗೆ, ಅಧಿಕ ಧನಾರ್ಜನೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ