ರಾಶಿ ಫಲ: ಸಾಹಸ ಪ್ರವೃತ್ತಿ ಮಾಡದಿರಿ, ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ


Team Udayavani, Mar 6, 2023, 7:15 AM IST

1 monday

ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯಲ್ಲಿ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳುವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರುಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧುಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಬಹುಪ್ರಶಂಸೆ.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತೀ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತು ನೀಡುವಾಗ ಅನಗತ್ಯ ತೊಂದರೆಗೊಳಗಾಗದೆ ಜಾಗೃತೆ ವಹಿಸಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.