Udayavni Special

ಬಿಸಿಯೂಟ ವ್ಯವಸ್ಥೆ ರೂಪ ಬದಲಾವಣೆ?

Team Udayavani, May 29, 2020, 7:34 AM IST

badalavaane

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ 19 ಪರಿಸ್ಥಿತಿ ನಡುವೆ ಶೈಕ್ಷಣಿಕ ವರ್ಷ ಆರಂಭವಾದರೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿಗುವುದು ಅನುಮಾನ! ಸಾಮಾಜಿಕ ಅಂತರ, ಮಾಸ್ಕ್ , ಶುಚಿತ್ವ ಮೊದಲಾದ ಸುರಕ್ಷತೆಯ ಕಾರಣಕ್ಕಾಗಿ  ಬಿಸಿಯೂಟದ ಬದಲಿಗೆ ಅಕ್ಕಿ, ಮತ್ತು ಬೇಳೆಯನ್ನು ಮಕ್ಕಳ ಮನೆಗೆ ನೀಡುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಶಾಲೆಗಳಲ್ಲಿ ಬಿಸಿಯೂಟ ನೀಡುವುದನ್ನು ನಿಲ್ಲಿಸಿ, ಅಕ್ಕಿ ಮತ್ತು  ಬೇಳೆಯನ್ನು ನೇರವಾಗಿ ಮಕ್ಕಳ ಪಾಲಕರಿಗೆ ವಿತರಣೆ ಮಾಡಲಾಗಿದೆ. ಹಾಗೆಯೇ ಬೇಸಿಗೆ ರಜಾ ಅವಧಿಯ ಬಿಸಿಯೂಟದ ಸಾಮಗ್ರಿಯನ್ನು ವಿದ್ಯಾರ್ಥಿಗಳ ಪಾಲಕರಿಗೆ ನೀಡುವ ಬಗ್ಗೆಯೂ ನಿರ್ಧಾರದ ಹಂತದಲ್ಲಿದೆ.  ಮುಂದಿನ ಶೈಕ್ಷಣಿಕ  ವರ್ಷ ಆರಂಭವಾದ ನಂತರ ಅನೇಕ ರೀತಿಯ ನಿಯಮಗಳನ್ನು ಶಾಲೆಗಳಲ್ಲಿ ಪಾಲಿಸುವ ಅಗತ್ಯವಿದೆ.

ಅವುಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಶುಚಿತ್ವ ಇತ್ಯಾದಿ ಪಾಲಿಸಲೇ ಬೇಕಾಗುತ್ತದೆ. ಶಾಲೆಗಳಲ್ಲಿ  ಬಿಸಿಯೂಟ ಸಿದಟಛಿಪಡಿಸುವುದು, ಬಡಿಸುವುದು, ಊಟದ ಸಂದರ್ಭದಲ್ಲಿ ಶುಚಿತ್ವ, ಕೈ ತೊಳೆಯುವುದು ಸೇರಿದಂತೆ ಎಲ್ಲ ಅಂಶಗಳನ್ನು ಗಮನಿಸಿಕೊಂಡು ಬಂದಿದ್ದರೂ, ಮುಂದೆ ಇನ್ನಷ್ಟು ಜಾಗೃತಿಯನ್ನು ಶಾಲೆಗಳೇ  ವಹಿಸಬೇಕಿರುವುದರಿಂದ ಬಿಸಿಯೂಟ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲು ಅಧಿಕಾರಿಗಳ ಹಂತದಲ್ಲಿ ಚಿಂತನೆ ನಡೆಯುತ್ತಿದೆ.

ಪಡಿತರವನ್ನೇ ನೀಡುವ ಬಗ್ಗೆಯೂ ಯೋಚನೆಯಿದೆ. ಆದರೆ ಮಧ್ಯಾಹ್ನ ಮಕ್ಕಳು ಮನೆಗೆ ಹೋಗಿ  ಬರುವುದು ಕಷ್ಟ. ಅಲ್ಲದೆ, ಮನೆಯಿಂದ ತರುವ ಬುತ್ತಿಬಗ್ಗೆಯೂ ಎಚ್ಚರ ವಹಿಸುವ ಅಗತ್ಯ ಇರುತ್ತದೆ. ಆದರೆ, ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಅದಮ್ಯ ಚೇತನ,  ಅಕ್ಷರ ಫೌಂಡೇಷನ್‌ ಸಹಿತವಾಗಿ ಕೆಲವು ಎನ್‌ಜಿಒಗಳು ಮಧ್ಯಾಹ್ನದ ಬಿಸಿಯೂಟ ಒದಗಿಸುತ್ತಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿಸಿಯೂಟ ವಿಭಾಗದಿಂದಲೂ ಈ ವ್ಯವಸ್ಥೆಯಾಗುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲಿ ಎನ್‌ ಜಿಒ  ಸಹಿತವಾಗಿ ಇಲಾಖೆ ಕೂಡ ಪಡಿತರವನ್ನೇ ನೇರವಾಗಿ ಪಾಲಕರಿಗೆ ನೀಡಿವೆ. ಅದೇ ಮಾದರಿಯನ್ನು ಇನ್ನಷ್ಟು ತಿಂಗಳು ಮುಂದುವರಿಸುವ ಬಗ್ಗೆ ಯೋಚನೆ ನಡೆದಿದೆ. ಆದರೆ, ಸರ್ಕಾರದಿಂದ ಯಾವ ರೀತಿಯ ಅನುಮೋದನೆ ಸಿಗುತ್ತದೆ  ಎನ್ನುವ ಆಧಾರದಲ್ಲಿ ಇದೆಲ್ಲ ನಿರ್ಧಾರವಾಗಲಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ಕ್ಷೀರಭಾಗ್ಯ ಹೇಗೆ?: ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಹಾಲಿನ ಬದಲಿಗೆ ಹಾಲಿನ ಪುಡಿ ವಿತರಣೆ ಮಾಡಿಲ್ಲ. ಶಾಲೆ ಆರಂಭದ ನಂತರವೂ ಹಾಲು ವಿತರಣೆ ಹೇಗೆ ಎಂಬ ಪ್ರಶ್ನೆ ಅಧಿಕಾರಿಗಳನ್ನು ಕಾಡುತ್ತಿದೆ. ಸುಮಾರು 50  ಲಕ್ಷಕ್ಕೂ ಅಧಿಕ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಸರ್ಕಾರದಿಂದ ಸಿಗುತ್ತಿತ್ತು. ಮುಂದೆ ಇದರ ಸ್ವರೂಪ ಹೇಗಿರಲಿದೆ ಎಂಬುದೂ ತಿಳಿದಿಲ್ಲ. ಸರ್ಕಾರದ ಸೂಚನೆಯಂತೆ ಮುನ್ನಡೆಯಲಿದ್ದೇವೆ. ಈ ಬಗ್ಗೆ  ಅಧಿಕಾರಿಗಳ ಹಂತದಲ್ಲಿ ಸಭೆ ಕೂಡ ನಡೆದಿದೆ ಎಂದು ಬಿಸಿಯೂಟ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಶೈಕ್ಷಣಿಕ ವರ್ಷ ಆರಂಭದ ನಂತರ  ಬಿಸಿಯೂಟ ವ್ಯವಸ್ಥೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಯುತ್ತದೆ. ಸರ್ಕಾರದ ಹಂತದಲ್ಲಿ ಈ ಬಗ್ಗೆ ತೆಗೆದುಕೊಳ್ಳುವ ನಿರ್ಧಾರ ಮತ್ತು ಆರೋಗ್ಯ ಇಲಾಖೆಯಿಂದ ಬರುವ ಮಾರ್ಗಸೂಚಿ ಆಧರಿಸಿ, ಮುಂದುವರಿಯಲಿದ್ದೇವೆ.
-ಎಚ್‌. ಮಂಜುನಾಥ್‌, ಸಹಾಯಕ ನಿರ್ದೇಶಕ, ಮಧ್ಯಾಹ್ನ ಉಪಹಾರ ಯೋಜನೆ

* ರಾಜು ಖಾರ್ವಿ ಕೊಡೇರಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ

ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ

ವೆನ್ಲಾಕ್ ಆಸ್ಪತ್ರೆ ಯ ಲ್ಯಾಬ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ವೆನ್ಲಾಕ್ ಆಸ್ಪತ್ರೆ ಯ ಲ್ಯಾಬ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಬಸವ ಪರ ಸಂಘಟನೆ ಒತ್ತಾಯ

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಬಸವ ಪರ ಸಂಘಟನೆ ಒತ್ತಾಯ

ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧ, ಸವಾಲಿನಿಂದ ಹಿಂದೆ ಸರಿಯೋಲ್ಲ: ಡಿಕೆ ಶಿವಕುಮಾರ್

ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧ, ಸವಾಲಿನಿಂದ ಹಿಂದೆ ಸರಿಯೋಲ್ಲ: ಡಿಕೆ ಶಿವಕುಮಾರ್

covid-india

ದೇಶದಲ್ಲಿ ಒಂದೇ ದಿನ 19,148 ಮಂದಿಗೆ ಕೋವಿಡ್: 6 ಲಕ್ಷ ದಾಟಿದ ಸೋಂಕಿತರ ಪ್ರಮಾಣ

govinda-karajola

ಜು.6ರಂದು ಡಾ.ಬಾಬು ಜಗಜೀವನ್ ರಾಂ 34ನೇ ಪುಣ್ಯಸ್ಮರಣೆ, ಸರಳ ಕಾರ್ಯಕ್ರಮ: ಗೋವಿಂದ ಕಾರಜೋಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಬಸವ ಪರ ಸಂಘಟನೆ ಒತ್ತಾಯ

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಬಸವ ಪರ ಸಂಘಟನೆ ಒತ್ತಾಯ

ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧ, ಸವಾಲಿನಿಂದ ಹಿಂದೆ ಸರಿಯೋಲ್ಲ: ಡಿಕೆ ಶಿವಕುಮಾರ್

ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧ, ಸವಾಲಿನಿಂದ ಹಿಂದೆ ಸರಿಯೋಲ್ಲ: ಡಿಕೆ ಶಿವಕುಮಾರ್

govinda-karajola

ಜು.6ರಂದು ಡಾ.ಬಾಬು ಜಗಜೀವನ್ ರಾಂ 34ನೇ ಪುಣ್ಯಸ್ಮರಣೆ, ಸರಳ ಕಾರ್ಯಕ್ರಮ: ಗೋವಿಂದ ಕಾರಜೋಳ

dks

ಡಿ.ಕೆ.ಶಿ ಡೈನಾಮಿಕ್ ಲೀಡರ್, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ:ಕೆ.ಸಿ ವೇಣುಗೋಪಾಲ್

MUST WATCH

udayavani youtube

Manoj Kumar : Success story of Indigenous Dairy Farmer from Moodbidri

udayavani youtube

Udupi’s Master Chariot Maker Lakshmi Narayan Acharya

udayavani youtube

LIC ಅಧಿಕಾರಿಯ ‘Part Time’ ಕೃಷಿ ‘ಪಾಲಿಸಿ’! | LIC Officer Excels in Agriculture

udayavani youtube

SSLC ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ Medical Education Minister Dr Sudhakar

udayavani youtube

Let locals put first priority in government’s new sand policy

ಹೊಸ ಸೇರ್ಪಡೆ

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

CRPF ಯೋಧ ಸೇರಿ ಮೂವರು KSRP ಸಿಬ್ಬಂದಿಗಳಿಗೆ ಕೋವಿಡ್ ಸೋಂಕು

02-July-15

ಕೋವಿಡ್ ಗೆದ್ದ ತಾಯಿ-ಮಗನಿಗೆ ಅದ್ಧೂರಿ ಸ್ವಾಗತ

ರಾಹುಲ್‌ ಕುರಿತು ಪವಾರ್‌ ಹೇಳಿಕೆ ಅಸ್ಪಷ್ಟ: ರಾಜ್ಯ ಕಾಂಗ್ರೆಸ್‌

ರಾಹುಲ್‌ ಕುರಿತು ಪವಾರ್‌ ಹೇಳಿಕೆ ಅಸ್ಪಷ್ಟ: ರಾಜ್ಯ ಕಾಂಗ್ರೆಸ್‌

NRk

ಬಿಹಾರ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಡಿತರ ಯೋಜನೆ ವಿಸ್ತರಣೆ: ಥೋರಟ್‌

ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ

ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.