ಮಾಜಿ ಮುಖ್ಯಮಂತ್ರಿಗಳಿಬ್ಬರು ಮಾಡುತ್ತಿರುವ ಆರೋಪ ಪ್ರತ್ಯಾರೋಪ ಎಷ್ಟು ಸರಿ ?

Team Udayavani, Sep 25, 2019, 3:20 PM IST

maaji

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವಂತೆಯೇ ಮಾಜಿ ಸಿ ಎಂ ಗಳಾದ ಸಿದ್ದರಾಮಯ್ಯ ಮತ್ತುಎಚ್.ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮೈತ್ರಿ ಮುರಿದ ನಂತರ ಮಾಜಿ ಮುಖ್ಯಮಂತ್ರಿಗಳಿಬ್ಬರು ಮಾಡುತ್ತಿರುವ ಆರೋಪ ಪ್ರತ್ಯಾರೋಪ ಎಷ್ಟು ಸರಿ ? ಎಂಬ ಪ್ರಶ್ನೆ ಉದಯವಾಣಿ ಕೇಳಿತ್ತು. ಅದರಲ್ಲಿ ಆಯ್ದ ಕೆಲವು ಪ್ರತಿಕ್ರಿಯೆಗಳು ಇಂತಿವೆ.

ರವಿ ಕುಮಾರ್:  ವಿಧಾನಸಭೆ ಚುನಾವಣೆಗೂ ಮೊದಲು ಇದೇ ರೀತಿ ಆರೋಪ ಪ್ರತ್ಯರೋಪ ಮಾಡಿದರು. ಆಮೇಲೆ ಅಧಿಕಾರಕ್ಕಾಗಿ ಸರ್ಕಾರ ಮಾಡಿದರು. ಮುಂದೆ ಕೂಡ ಸರ್ಕಾರ ರಚಿಸಬಹುದು. ಎಲ್ಲಾ ಅಧಿಕಾರಕ್ಕಾಗಿ..!

ಜೀವಂದರ್ ಪೂಜಾರಿ:  ರಾಜಕೀಯ ಎಂಬುದು ಒಂದು ರೀತಿಯಲ್ಲಿ ಕುರ್ಚಿಯ ಆಟ. ಇಲ್ಲಿ ಯಾರೂ ಮಿತ್ರ ಯಾರೂ ಶತ್ರು ಎಂಬುದು ಮುಖ್ಯ ಅಲ್ಲ. ಯಾರು ಕೆಲಸ ಮಾಡುತ್ತಾರೆ ಎಂಬುದೇ ಮುಖ್ಯವಾಗುತ್ತದೆ.

ಮುನಿರೆಡ್ಡಿ:  ಏನೇನು ಸರಿಯಲ್ಲ.! ಮತ್ತೊಮ್ಮೆ ಒಗ್ಗಟ್ಟಾಗಿಯೇ ಚುನಾವಣೆಗೆ ಹೋಗಿದ್ದರೆ ಗೆಲುವು ಸುಲಭವಾಗುತ್ತಿತ್ತು, ಇವರ ಭಿನ್ನಾಬಿಪ್ರಾಯಗಳು ಬಿಜೆಪಿ ಗೆ ಅನುಕೂಲಕರವಾಗಿದೆ.

ಮೋಹನ್ ಬಾಳಿಗ:  ಇದೊಂದು ಚುನಾವಣಾ ತಂತ್ರ. ಚುನಾವಣೆ ಮಗಿದ ತಕ್ಷಣ ಎಲ್ಲಾ ಪಕ್ಷದವರು ಕೇಂದ್ರದಿಂದ ಎಷ್ಟು ಹಣ ಬರುತ್ತದೆ ಎಂದು ಚಿಂತಿಸುತ್ತಾರೆ. ? ಆ ಬಳಿಕ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿರುತ್ತದೆ. ಮೊದಲು ಈ ಚಿಂತನೆಯಿಂದ ಹೊರಬರಬೇಕು .

ಶ್ರೀನಿವಾಸ್ ಕೋಟ್ಯಾನ್:  ಬಿಜೆಪಿಯನ್ನುಅಧಿಕಾರದಿಂದ ದೂರವಿಡಲು  ಕಾಂಗ್ರೆಸ್ ಮಾಡಿದ ತಂತ್ರಕ್ಕೆ ಇಂದು ಅದು ಬಲಿಯಾಗಿದೆ. ಮೈತ್ರಿ ವಿರುದ್ಧ ಕಾಂಗ್ರೇಸ್ ನಲ್ಲಿ ಒಳಬೇಗುಧಿ ಇದ್ದ ಕಾರಣ ಇಷ್ಟೆಲ್ಲಾ ಬೆಳವಣಿಗೆಗಳು ನಡೆದವು. ಮೊದಲಿನಿಂದಲೂ  ಸಿದ್ದರಾಮಯ್ಯ ಮತ್ತು  ಕುಮಾರಸ್ವಾಮಿ ಮುಖವಾಡ ಹಾಕಿಕೊಂಡು ಅಧಿಕಾರ ನಡೆಸುತ್ತಿದ್ದರು. ಇವಾಗ ಅದು ಮತ್ತೆ ಉಲ್ಬಣಿಸಿದೆ ಎನ್ನಬಹುದು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.