ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ


ಶ್ರೀರಾಮ್ ನಾಯಕ್, Feb 3, 2023, 5:51 PM IST

ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

ಆರೋಗ್ಯವೇ ಭಾಗ್ಯ ಎಂಬ ನಾಣ್ನುಡಿ ಇದೆ. ಮಾನವನಿಗೆ ಆರೋಗ್ಯ ಮತ್ತು ಆಯುಸ್ಸುಗಿಂತ ಬೇರೆ ಭಾಗ್ಯವಿಲ್ಲ, ಆರೋಗ್ಯದ ಗುಟ್ಟು ಆಹಾರದಲ್ಲಿ ಇರುವುದು ಎಲ್ಲರಿಗೂ ಗೊತ್ತು,ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ ಭಾರತ. ಅದರಂತೆ ದೇಶದ ಆಹಾರ ಪದ್ಧತಿಯಲ್ಲೂ ಆಯಾಯ ಪ್ರದೇಶಕ್ಕೆ ಹೋದಂತೆ ಅಲ್ಲಿನ ಆಹಾರ ಪದ್ಧತಿಗಳು ಬದಲಾಗುತ್ತಿರುತ್ತವೆ ಹಾಗಾಗಿ ಆಹಾರದಲ್ಲಿ ಕೂಡಾ ವೈವಿಧ್ಯತೆಯನ್ನು ಕಾಣಬಹುದು .ಕಾಲ ಬದಲಾದಂತೆ ಜನ ಆಧುನಿಕ ಶೈಲಿಯ ಆಹಾರ ಪದ್ಧತಿಗೆ ಮರುಹೋಗುತ್ತಿದ್ದಾರೆ.

ಈಗೀನ ಮಕ್ಕಳು ಸ್ನ್ಯಾಕ್ಸ್‌ ತಿಂಡಿ ತುಂಬಾನೇ ಇಷ್ಟಪಡುತ್ತಾರೆ.ಅದರಲ್ಲೂ ವಿವಿಧ ಬಗೆಯ ತಿಂಡಿಗಳೆಂದರೆ ಅವರಿಗೆ ಪಂಚಪ್ರಾಣ. ನಿಮ್ಮ ಮಕ್ಕಳೂ ನಿಮಗೆ ಹೊಸ ರುಚಿಯ ತಿಂಡಿಬೇಕೆಂದು ನಿಮಗೆ ಕೇಳುತ್ತಿದ್ದರೆ ಇಲ್ಲೊಂದು ರೆಸಿಪಿ ಇದೆ ಅದುವೇ ವೆಜ್‌ ಗೋಲ್ಡ್‌ ಕಾಯಿನ್‌.

ಈ ರೆಸಿಪಿ ತುಂಬಾನೇ ಸಿಂಪಲ್ ಕೂಡ ಆಗಿದೆ . ನೀವು ಇದನ್ನು ಮನೆಯಲ್ಲಿ ಟ್ರೈ ಮಾಡಿ ನೋಡಿ .

ವೆಜ್‌ ಗೋಲ್ಡ್‌ ಕಾಯಿನ್‌ ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಆಲೂಗಡ್ಡೆ-3,ಈರುಳ್ಳಿ-2(ಸಣ್ಣಗೆ ಹೆಚ್ಚಿದ್ದು), ತುರಿದಿಟ್ಟ ಕ್ಯಾರೆಟ್‌-3ಚಮಚ, ಕ್ಯಾಪ್ಸಿಕಂ-ಸ್ವಲ್ಪ, ಹಸಿಮೆಣಸು-2,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಸೋಯಾ ಸಾಸ್‌-2ಚಮಚ ಬ್ರೆಡ್ಡಿನ ಚೂರು, ಕಾರ್ನ್ -2 ಚಮಚ, ಬಿಳಿ ಎಳ್ಳು-3ಚಮಚ, ಪೆಪ್ಪರ್‌-ಅರ್ಧ ಚಮಚ, ಟೊಮೆಟೋ ಸಾಸ್‌, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
-ಮೊದಲಿಗೆ ಒಂದು ಬೌಲ್‌ ಗೆ ಬೇಯಿಸಿದ ಆಲೂಗಡ್ಡೆ, ಸಣ್ಣಗೆ ಹೆಚ್ಚಿದ ಈರುಳ್ಳಿ, ತುರಿದಿಟ್ಟ ಕ್ಯಾರೆಟ್‌, ಕ್ಯಾಪ್ಸಿಕಂ ಮತ್ತು ಕಾರ್ನ್ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿ.
-ನಂತರ ಅದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಹಸಿಮೆಣಸು, ಪೆಪ್ಪರ್‌ ಪುಡಿ, ಕೊತ್ತಂಬರಿ ಸೊಪ್ಪು , ಸೋಯಾ ಸಾಸ್‌ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಮಿಕ್ಸ್‌ ಮಾಡಿಕೊಳ್ಳಿ.

-ತದನಂತರ ದುಂಡಗಿನ ಆಕಾರ ಮಾಡಿಕೊಳ್ಳಲು ಗ್ಲಾಸ್‌ ನ್ನು ಬಳಸಿ ಬ್ರೆಡ್‌ ಸ್ಲೈಸ್ ನ್ನು ದುಂಡಗಿನ ತುಂಡುಗಳಾಗಿ ಕಟ್‌ ಮಾಡಿಕೊಳ್ಳಿ.

-ಆಮೇಲೆ ಒಂದೊಂದೇ ಕಟ್‌ ಮಾಡಿದ ಬ್ರೆಡ್‌ ಸ್ಲೈಸ್ ತೆಗೆದು ಅದರ ಮೇಲೆ ಆಲೂ ಮಿಶ್ರಣವನ್ನು ಸವರಿಕೊಳ್ಳಿರಿ.

-ಆ ಬಳಿಕ ಆಲೂಮಿಶ್ರಣದ ಮೇಲೆ ಬಿಳಿ ಎಳ್ಳಿನೊಂದಿಗೆ ಕೋಟ್‌ ಮಾಡಿಕೊಳ್ಳಿ.

-ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ ಕಾದಮೇಲೆ ಈ ಬ್ರೆಡ್‌ ಮಿಶ್ರಣವನ್ನು ಎಣ್ಣೆಯಲ್ಲಿ ಗರಿಗರಿಯಾಗುವವರೆಗೆ ಫ್ರೈ ಮಾಡಿದರೆ ವೆಜ್‌ ಗೋಲ್ಡ್‌ ಕಾಯಿನ್‌ ಟೊಮೆಟೋ ಸಾಸ್‌ ಜೊತೆ ತಿನ್ನಲು ಸಿದ್ಧ.

*ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food

ವಾವ್! ಏನ್ ರುಚಿ ಈ ಸಿಗಡಿ ಘೀ ರೋಸ್ಟ್..ಸಿಗಡಿ ತಂದರೆ ಒಮ್ಮೆ ಹೀಗೆ ಮಾಡಿ ನೋಡಿ…

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

web-health

ಎಚ್ಚರ…ಬಿಸಿಲ ಬೇಗೆಗೆ ನಿರ್ಜಲೀಕರಣ ಸಮಸ್ಯೆ ಹೆಚ್ಚಳ; ಅಗತ್ಯವಾಗಿ ಈ ಆಹಾರ ಸೇವಿಸಿ

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ