ಹುಣಸೂರು: ತೆಂಗಿನ ಮರದಿಂದ ಬಿದ್ದು ಯುವ ರೈತ ಸಾವು

Team Udayavani, Mar 24, 2023, 9:16 PM IST

death

ಹುಣಸೂರು: ತೆಂಗಿನ ಮರದಿಂದ ಬಿದ್ದು ಯುವ ರೈತನೊರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಿಕುಪ್ಪೆಯಲ್ಲಿ ನಡೆದಿದೆ.

ಗ್ರಾಮದ ಸಣ್ಣೇಗೌಡರ ಪುತ್ರ, ಅವಿವಾಹಿತ ನವೀನ್‌ಕುಮಾರ್(28) ಮೃತ ದುರ್ದೈವಿ ರೈತ. ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ತೆಂಗಿನ ಗರಿ ಸಮೇತ ಕೆಳಗೆ ಬಿದ್ದಿದ್ದರಿಂದ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸು ದಾರರಿಗೆ ಒಪ್ಪಿಸಲಾಯಿತು. ಶುಕ್ರವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಟಾಪ್ ನ್ಯೂಸ್

Sisodia ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್; ವಿಡಿಯೋ

tdy-7

ದೇಗುಲದ ಮುಂದೆ ʼಆದಿಪುರುಷ್‌ʼ ನಟಿಗೆ ಮುತ್ತು ಕೊಟ್ಟ ನಿರ್ದೇಶಕ: ಬಿಜೆಪಿ ನಾಯಕ ಕೆಂಡಾಮಂಡಲ

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

5-hunsur

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

Sisodia ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್; ವಿಡಿಯೋ

Kundapura: ವಾರದಿಂದ ಕುಡಿಯಲು ಉಪ್ಪುನೀರು

Kundapura: ವಾರದಿಂದ ಕುಡಿಯಲು ಉಪ್ಪುನೀರು

tdy-7

ದೇಗುಲದ ಮುಂದೆ ʼಆದಿಪುರುಷ್‌ʼ ನಟಿಗೆ ಮುತ್ತು ಕೊಟ್ಟ ನಿರ್ದೇಶಕ: ಬಿಜೆಪಿ ನಾಯಕ ಕೆಂಡಾಮಂಡಲ

ಕೋಡಿ ಕಡಲತೀರದಲ್ಲಿ ಜಿಡ್ಡಿನ ಚೆಂಡುಗಳು!

ಕೋಡಿ ಕಡಲತೀರದಲ್ಲಿ ಜಿಡ್ಡಿನ ಚೆಂಡುಗಳು!

Forest Department; 2.43 ಲಕ್ಷ ಸಸಿಗಳ ವಿತರಣೆ ಗುರಿ

Forest Department; 2.43 ಲಕ್ಷ ಸಸಿಗಳ ವಿತರಣೆ ಗುರಿ