Udayavni Special

6 ತಿಂಗಳ ಬಳಿಕ ಹುಬ್ಬಳ್ಳಿಯಿಂದ ಹೈದರಾಬಾದ್‌ಗೆ ಬಸ್‌ ಸಂಚಾರ ಪುನರ್‌ ಆರಂಭ


Team Udayavani, Sep 30, 2020, 1:33 PM IST

6 ತಿಂಗಳ ಬಳಿಕ ಹುಬ್ಬಳ್ಳಿಯಿಂದ ಹೈದರಾಬಾದ್‌ಗೆ ಬಸ್‌ ಸಂಚಾರ ಪುನರ್‌ ಆರಂಭ

ಹುಬ್ಬಳ್ಳಿ: ಕೋವಿಡ್‌-19 ಲಾಕ್‌ಡೌನ್‌ ಕಾರಣ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಹೈದರಾಬಾದ್‌ ಸಾರಿಗೆ ಬಸ್‌ ಸಂಚಾರವನ್ನು ಪುನರ್‌ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

ಬಸ್‌ಗಳು ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್‌ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 1 ಎಸಿ ಸ್ಲಿಪರ್‌(ರಾತ್ರಿ 8 ಗಂಟೆಗೆ), 1 ನಾನ್‌ ಎಸಿ ಸ್ಲಿಪರ್‌ (ಸಂಜೆ 7 ಗಂಟೆಗೆ), 1 ರಾಜಹಂಸ (ಸಂಜೆ 7:30 ಗಂಟೆಗೆ) ಹಾಗೂ 2 ವೇಗದೂತ ಬಸ್‌ಗಳ (ಬೆಳಗ್ಗೆ 7 ಮತ್ತು 8 ಗಂಟೆಗೆ) ಸಂಚಾರ ಆರಂಭಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಹೊರಡುವ ವೇಗದೂತ ಮತ್ತು ಎಲ್ಲ ಐಷಾರಾಮಿ ಬಸ್‌ಗಳು ಗದಗ, ಕೊಪ್ಪಳ, ಗಂಗಾವತಿ, ಸಿಂಧನೂರು, ರಾಯಚೂರು, ಮೆಹಬೂಬ್‌ ನಗರ, ಝಡ್‌ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ ಹಾಗೂ ಬೆಳಗ್ಗೆ 8 ಗಂಟೆಗೆ ಹೊರಡುವ ವೇಗದೂತ ಬಸ್‌ ನವಲಗುಂದ, ರೋಣ, ಗಜೇಂದ್ರಗಡ, ಕುಷ್ಟಗಿ, ಸಿಂಧನೂರು, ರಾಯಚೂರು, ಮೆಹಬೂಬ ನಗರ, ಝಡ್‌ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ. ಎಲ್ಲ ಬಸ್‌ ಗಳಿಗೆ ಆನ್‌ಲೈನ್‌ ಮತ್ತು ಮುಂಗಡ ಬುಕ್ಕಿಂಗ್‌ ಕೌಂಟರ್‌ಗಳ ಮೂಲಕ ಆಸನಗಳನ್ನು ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಮೈಸೂರು: ಅಪರಿಚಿತ ವ್ಯಕ್ತಿಯ ಕೊಲೆ ಶಂಕೆ! ಸ್ಥಳದಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿಗಳು

ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ವೋಲ್ವೋ ಬಸ್‌ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ರಾಮನಗೌಡರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

dgdsgreter

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ygujyujty

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; ಭಯದಲ್ಲಿ ಜನ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

tamate1

ಕೃಷ್ಣಾ ನದಿ ತೀರದ ಹಳ್ಳಿಗರಿಗೆ ಡಂಗುರದ ಎಚ್ಚರಿಕೆ : ನೆರವಿಗೆ ಸಹಾಯವಾಣಿ ಆರಂಭ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.