ವೀಡಿಯೋ ಕಳಿಸಿ ಅಸುನೀಗಿದ
Team Udayavani, Jun 30, 2020, 10:30 AM IST
ಸಾಂದರ್ಭಿಕ ಚಿತ್ರ
ಹೈದರಾಬಾದ್: “ಆಸ್ಪತ್ರೆಯವರು ವೆಂಟಿಲೇಟರ್ ತೆಗೆದಿದ್ದಾರೆ. ಆಮ್ಲಜನಕದ ಸಂಪರ್ಕ ನೀಡಿ ಎಂದು ಮೂರು ಗಂಟೆಯಿಂದ ಅಂಗಲಾಚುತ್ತಿದ್ದರೂ, ನಿನಗೀಗಾಗಲೆ ಕೊಟ್ಟಿರುವುದೇ ಸಾಕು ಎನ್ನುತ್ತಿದ್ದಾರೆ. ಎದೆ ಬಡಿತ ನಿಂತಂತೆ ಅನುಭವವಾಗುತ್ತಿದೆ. ಉಸಿರಾಡಲು ಸಹ ಆಗುತ್ತಿಲ್ಲ. ಡ್ಯಾಡಿ ಬೈ ಡ್ಯಾಡಿ. ಬೈ ಬೈ ಡ್ಯಾಡಿ…’
ಕೋವಿಡ್ ಸೋಂಕಿಗೆ ತುತ್ತಾಗಿದ್ದ 25 ವರ್ಷದ ಯುವಕನೊಬ್ಬ ತನ್ನ ತಂದೆಗೆ ಈ ರೀತಿ ಸೆಲ್ಫಿ ವಿಡಿಯೋ ಕಳುಹಿಸಿ ಕೊನೆಯುಸಿರೆಳೆದಿದ್ದಾನೆ. ಹೈದರಾಬಾದ್ ಸಮೀಪದ ಎರ್ರಗುಡ್ಡ ಎದೆ ರೋಗ ಆಸ್ಪತ್ರೆಯ ಕೋವಿಡ್ ಘಟಕದಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆ ಸಿಬಂದಿ ವೆಂಟಿಲೇಟರ್ ನೀಡದಿರುವುದೇ ಮಗನ ಸಾವಿಗೆ ಕಾರಣ ಎಂದು ಮೃತನ ತಂದೆ ಆರೋಪಿಸಿದ್ದಾರೆ. ಆದರೆ, ಯುವಕನಿಗೆ ಆಮ್ಲಜನಕವನ್ನು ನಿರಂತರವಾಗಿ ನೀಡಲಾಗುತ್ತಿತ್ತು. ಆತ ಮೃತಪಟ್ಟಿರುವುದು ಹೃದಯಾಘಾತದಿಂದ ಎಂದು ಆಸ್ಪತ್ರೆ ಅಧೀಕ್ಷಕ ಮೆಹಬೂಬ್ ಖಾನ್ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ