ಚೆನ್ನೈ ಸೂಪರ್ ಕಿಂಗ್ಸ್ಗೆ ಸಡ್ಡು ಹೊಡೆದೀತೇ ಹೈದರಾಬಾದ್?
Team Udayavani, Sep 30, 2021, 5:54 AM IST
ಶಾರ್ಜಾ: ಯುಎಇ ಚರಣದ ಐಪಿಎಲ್ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಚೆನ್ನೈಮತ್ತು ದ್ವಿತೀಯ ಗೆಲುವು ಕಾಣುವಲ್ಲಿ ಯಶಸ್ವಿಯಾಗಿರುವ ಹೈದರಾಬಾದ್ ತಂಡಗಳು ಗುರುವಾರ ರಾತ್ರಿ ಶಾರ್ಜಾ ಅಂಗಳದಲ್ಲಿ ಎದುರಾಗಲಿವೆ.
ಸತತ ಸೋಲಿನಿಂದ ಕಂಗೆಟ್ಟಿದ್ದ ಹೈದರಾಬಾದ್ ಕಳೆದ ಪಂದ್ಯದಲ್ಲಿ ಕೆಲವು ಬದಲಾವಣೆ ಮಾಡುವ ಮೂಲಕ ಗೆಲುವಿನ ಹಳಿಗೆ ಮರಳಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಂತೆ ಈ ಪಂದ್ಯದಲ್ಲಿಯೂ ಇದೇ ಲಯವನ್ನು ಮುಂದುವರಿಸುವ ಇರಾದೆ ಹೈದರಾಬಾದ್ನದ್ದು.
ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟಕ್ಕೂ ಸಿದ್ದರಾಮಯ್ಯರಿಗೂ ಏನು ಸಂಬಂಧ: ಆರಗ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು