JDS: ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ: ನಿಖೀಲ್
Team Udayavani, Feb 11, 2024, 11:44 PM IST
ಬೆಂಗಳೂರು: ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ. 2019ರಲ್ಲಿ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ, ಕಾರ್ಯಕರ್ತರ ಪ್ರೀತಿ ಇದೆ ಎಂದು ನಿಖೀಲ್ ಕುಮಾರಸ್ವಾಮಿ ಹೇಳಿದರು.
ಪಕ್ಷದ ರಾಜ್ಯ ಕಚೇರಿಐಲ್ಲಿ ಜೆಡಿಎಸ್ ಡಿಜಿಟಲ್ ಯೋಧರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಬಲಪಡಿಸಬೇಕು, ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಹೀಗಾಗಿ ನನ್ನ ಗಮನ ರಾಜ್ಯದ 28 ಲೋಸಭೆ ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ನಿಖೀಲ್ ಕುಮಾರಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ