ನಾನು ಪ್ರಧಾನಿ ಅಭ್ಯರ್ಥಿಯಲ್ಲ : ಬಿಹಾರ ಸಿಎಂ ನಿತೀಶ್ ಕುಮಾರ್
Team Udayavani, Feb 17, 2023, 7:55 AM IST
ಪಟನಾ : ನನಗೆ ಪ್ರಧಾನಮಂತ್ರಿಯಾಗುವ ಯಾವುದೇ ಆಕಾಂಕ್ಷೆಯೂ ಇಲ್ಲ,ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಸಬೇಡಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.
ಮುಂಬರಲಿರುವ ಚುನಾವಣೆಗಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಮಹಾ ಸಂಧಾನ ಯಾತ್ರೆಯಲ್ಲಿ ಮಹಾಘಟ್ ಬಂಧನ್ನ ನಾಯಕರು ಹಾಗೂ ಜನತಾದಳದ ಕಾರ್ಯಕರ್ತರು ನಿತೀಶ್ ಅವರ ಪರವಾಗಿ ಪ್ರಧಾನಿ ಅಭ್ಯರ್ಥಿ ಎಂಬ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿತೀಶ್ ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಇದೇ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !