ನನಗೆ ಯಾವ ಸ್ಯಾಂಟ್ರೋನು ಗೊತ್ತಿಲ್ಲ: ಅಶ್ವತ್ಥ ನಾರಾಯಣ
Team Udayavani, Jan 7, 2023, 12:16 PM IST
ಬೆಂಗಳೂರು: ನನಗೆ ಯಾವ ಸ್ಯಾಂಟ್ರೋನು ಗೊತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸ್ಯಾಂಟ್ರೋ ರವಿ ಜೊತೆ ಸಚಿವ ಎಸ್.ಟಿ ಸೋಮಶೇಖರ್ ವಿಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಯಾವ ಸ್ಯಾಂಟ್ರೋನೂ ಗೊತ್ತಿಲ್ಲ. ಯಾವುದೋ ಸಂದರ್ಭದಲ್ಲಿ ಸಚಿವರ ಜೊತೆ ಫೋಟೋ ತೆಗೆಸಿ ಕೊಂಡಿರುತ್ತಾರೆ. ಇದಕ್ಕೆಲ್ಲ ಆರೋಪ ಮಾಡಿದರೆ ನಾನೇನು ಮಾಡಲಿ ಎಂದು ಪ್ರಶ್ನಿಸಿದರು.
ಸ್ಯಾಂಟ್ರೋ ರವಿ ಯಾರು ಗೊತ್ತಿಲ್ಲ. ನನಗೆ ಗೊತ್ತಿಲ್ಲದ ವಿಚಾರ ನಾನು ಮಾತನಾಡುವುದಕ್ಕೆ ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ