ಐಎಎಸ್ ಅಧಿಕಾರಿ ಶಾ ಫೈಸಲ್‌ಗೆ ಕೇಂದ್ರ ಸಚಿವಾಲಯದಲ್ಲಿ ಕೆಲಸ!
Team Udayavani, Aug 14, 2022, 7:15 AM IST
ನವದೆಹಲಿ:ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶ ಮಾಡಿದ್ದ ಐಎಎಸ್ ಅಧಿಕಾರಿ ಶಾ ಫೈಸಲ್ ಅವರು ಈಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ!
ರಾಜೀನಾಮೆ ಬಳಿಕ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್(ಜೆಕೆಪಿಎಂ) ಪಕ್ಷವನ್ನು ಸ್ಥಾಪಿಸಿದ್ದ ಅವರು, ನಂತರ ಭ್ರಮನಿರಸನಗೊಂಡಿದ್ದರು. ಕೆಲವು ತಿಂಗಳ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದ ಫೈಸಲ್, ತಮ್ಮನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಏಪ್ರಿಲ್ ತಿಂಗಳಲ್ಲಿ ಅವರ ಅರ್ಜಿಯನ್ನು ಸರ್ಕಾರ ಪುರಸ್ಕರಿಸಿತ್ತು.
ಈಗ ಅವರನ್ನು ಪ್ರವಾಸೋದ್ಯಮ ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಐಎಎಸ್ ಟಾಪರ್ ಆದ ಜಮ್ಮು ಮತ್ತು ಕಾಶ್ಮೀರದ ಮೊದಲ ನಾಗರಿಕ ಎಂಬ ಹೆಗ್ಗಳಿಕೆ ಫೈಸಲ್‌ರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್