
ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ
Team Udayavani, Feb 3, 2023, 11:53 PM IST

ಚಿಕ್ಕಮಗಳೂರು: ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಈ ಬಾರಿ ಕಾರ್ಕಳದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿ ಯಾಗಿ ಕಣಕ್ಕಿಳಿಯಲಿದ್ದು, ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ನಿಲ್ಲಿಸದೇ ಸಹಕಾರ ನೀಡಬೇಕು. ತಪ್ಪಿದಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ವಿರುದ್ಧ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಹೇಳಿದ್ದಾರೆ.
ಮುತಾಲಿಕ್ ಸ್ಪರ್ಧೆಗೆ ಸ್ವಾಗತ: ಸುನಿಲ್
ಸಿದ್ದಾಪುರ: ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅರ್ಹರೆಲ್ಲರಿಗೂ ಹಕ್ಕಿದೆ. ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸುನಿಲ್‌ಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಪಕ್ಷದ ನಿಲುವನ್ನು ಬೇರೆಯವರು ಹೇಳುವ ಅಗತ್ಯ ಇಲ್ಲ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಸ್ಪರ್ಧೆಗಳಿರಬೇಕು. ಅಂತಿಮವಾಗಿ ಮತದಾರರೇ ಎಲ್ಲವನ್ನೂ ನಿರ್ಧರಿಸುತ್ತಾರೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

ಅನುಮತಿ ಇಲ್ಲದೆ ದರ್ಗಾ ನವೀಕರಣಕ್ಕೆ ಮುಂದಾದ ಮುಸ್ಲಿಮರು : ವಾಗ್ವಾದ

ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ: ಸಿ.ಟಿ.ರವಿ