Bajpe: ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ; ಬಂಧನ

Team Udayavani, Dec 29, 2023, 11:16 PM IST

alchohol

ಬಜಪೆ: ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಅಂಗಡಿಯೊಂದರಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಮೊಗರು ಗ್ರಾಮದ ತಾರೆಮಾರ್‌ ಎಂಬಲ್ಲಿ ಗಂಜಿಮಠ ಕಡೆಯಿಂದ ಮುತ್ತೂರು ಕಡೆಗೆ ಹಾದು ಹೋಗಿರುವ ರಸ್ತೆಯ ಬದಿಯಲ್ಲಿರುವ ಜಯಾನಂದ ಕುಲಾಲ್‌ ಅವರ ಅಂಗಡಿಯಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡುತ್ತಿದ್ದುದು ಡಿ. 27ರಂದು ಪತ್ತೆಯಾಗಿದೆ.

ಪ್ರಕರಣ ಸಂಬಂಧ ಬಜಪೆ ಪೊಲೀಸ್‌ ಠಾಣೆಯ ಎಸ್‌ಐ ಕುಮಾರೇಶನ್‌ ಅವರು ಅಂಗಡಿ ಮಾಲಕ ಜಯಾನಂದ ಕುಲಾಲ್‌(48)ರನ್ನು ಬಂಧಿಸಿದ್ದಾರೆ. ಅಂಗಡಿಯ ಒಳಗಡೆ ಶೋಕೇಸ್‌ನ ಅಡಿಯಲ್ಲಿ ಒಂದು ಪ್ಲಾಸ್ಟಿಕ್‌ ಕವರಿನಲ್ಲಿದ್ದ 90 ಎಂಎಲ್‌ನ ಒಟ್ಟು 24 ಮದ್ಯದ ಟೆಟ್ರಾ ಸ್ಯಾಚೆಟ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮದ್ಯ ಮಾರಾಟದ ಬಗ್ಗೆ ಅಂಗಡಿ ಮಾಲಕರಿಗೆ ಯಾವುದೇ ಪರವಾನಿಗೆ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.