ಜೀವಂತವಾಗಿದ್ದೇನೆ: ಪಾಕ್ ಬೌಲರ್ ಇರ್ಫಾನ್ ಸ್ಪಷ್ಟನೆ
Team Udayavani, Jun 23, 2020, 6:21 AM IST
ಕರಾಚಿ: ತನ್ನ ಸಾವಿನ ಬಗ್ಗೆ ಹಬ್ಬಿರುವ ಸುದ್ದಿಗೆ ಪಾಕಿಸ್ಥಾನದ ವೇಗಿ ಮೊಹಮ್ಮದ್ ಇರ್ಫಾನ್ ಪ್ರತಿಕ್ರಿಯಿಸಿದ್ದು, “ಇದು ಆಧಾರರಹಿತ ಸುದ್ದಿ, ನಾನು ಜೀವಂತವಾಗಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ರವಿವಾರ ಮೊಹಮ್ಮದ್ ಇರ್ಫಾನ್ ಕಾರು ಅಪಘಾತವೊಂದರಲ್ಲಿ ದುರ್ಮರಣಕ್ಕೀಡಾದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು.
ತೀವ್ರ ಆಘಾತವಾಗಿದೆ “ಅಪಘಾತವೂ ಇಲ್ಲ, ಏನೂ ಇಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನಾನು ಆರೋಗ್ಯವಾಗಿದ್ದೇನೆ. ಇದರಿಂದ ನನಗೆ, ನನ್ನ ಕುಟುಂಬಕ್ಕೆ ತೀವ್ರ ಆಘಾತವಾಗಿದೆ. ಎಲ್ಲ ಕಡೆಗಳಿಂದ ಒಂದೇ ಸಮನೆ ಕರೆಗಳು ಬರುತ್ತಿವೆ. ದಯವಿಟ್ಟು ಇಂಥ ವಿಕೃತ ಸುದ್ದಿಗಳನ್ನು ಹಬ್ಬಿಸುವ ಕೆಲಸ ಮಾಡಬೇಡಿ’ ಎಂದು ಎಡಗೈ ಪೇಸ್ ಬೌಲರ್ ಇರ್ಫಾನ್ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ