RDE: ಭಾರತದಿಂದ ಅಂತಾರಾಷ್ಟ್ರೀಯ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಡಿಇ ಅಳವಡಿಕೆ

Team Udayavani, Oct 15, 2023, 9:30 PM IST

india border truck

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್‌ ಮತ್ತು ನೇಪಾಳದ ಗಡಿಗಳ ಎಂಟು ಚೆಕ್‌ಪೋಸ್ಟ್‌ಗಳಲ್ಲಿ ವಿಕಿರಣ ಪತ್ತೆ ಸಾಧನ(ಆರ್‌ಡಿಇ)ಗಳನ್ನು ಅಳವಡಿಸಲು ಭಾರತ ಸರ್ಕಾರ ಮುಂದಾಗಿದೆ. ಪರಮಾಣು ಸಾಧನಗಳ ತಯಾರಿಕೆಯಲ್ಲಿ ಸಂಭವನೀಯ ಬಳಕೆಗಾಗಿ ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆ ತಪ್ಪಿಸಲು ಈ ಆರ್‌ಡಿಇ ಅಳವಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಗಡಿಯ ಅಟ್ಟಾರಿಯಲ್ಲಿ, ಬಾಂಗ್ಲಾದೇಶ ಗಡಿಯ ಪೆಟ್ರೊಪೋಲ್‌, ಅಗರ್ತಲಾ, ದಾವ್ಕಿ ಮತ್ತು ಸುತರ್‌ಕಂಡಿಯಲ್ಲಿ, ನೇಪಾಳದ ಜೋಗ್ಬನಿ ಹಾಗೂ ಮ್ಯಾನ್ಮಾರ್‌ನ ಮೋರೆನಲ್ಲಿ ಆರ್‌ಡಿಇ ಗಳನ್ನು ಅಳವಡಿಸಲಾಗುತ್ತದೆ.

ಅಂತಾರಾಷ್ಟ್ರೀಯ ಗಡಿಯ ಎಂಟು ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಡಿಇ ಗಳ ಸರಬರಾಜು, ಅಳವಡಿಕೆ ಮತ್ತು ನಿರ್ವಹಣೆಗಾಗಿ ಕಳೆದ ವರ್ಷ ಒಂದು ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಶೀಘ್ರವೇ ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಡಿಇ ಗಳನ್ನು ಸ್ಥಾಪಿಸಲಾಗುತ್ತದೆ. ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆ ತಡೆಯುವಲ್ಲಿ ಆರ್‌ಡಿಇ ಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.