ಕಂಬಳ ಕ್ರೀಡೆಯಲ್ಲಿ ಸುಧಾರಣೆ: ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಕೆ

Team Udayavani, Sep 27, 2021, 7:00 AM IST

ಕಂಬಳ ಕ್ರೀಡೆಯಲ್ಲಿ ಸುಧಾರಣೆ: ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಕೆ

ಮಂಗಳೂರು: ಅವಿಭಜಿತ ದ.ಕ. ಜಿಲ್ಲೆಯ ಕಂಬಳ ಕ್ರೀಡೆಗೆ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ಕಂಬಳ ಉತ್ಸವದಲ್ಲಿ ಸುಧಾರಣೆ, ಪ್ರೋತ್ಸಾಹ, ಕೋಣ ತಳಿಗಳ ಸಂರಕ್ಷಣೆ, ಕಂಬಳ ಓಟಗಾರರ ಜೀವನ ಮಟ್ಟ ಸುಧಾರಣೆಗೆ ಯೋಜನೆಗಳು ಸಹಿತ ಕೆಲವು ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಪ್ರಾಂತೀಯ ಅಧ್ಯಕ್ಷ ಡಾ| ಎಸ್‌. ಕೆ. ಮಿತ್ತಲ್‌ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ.

ಕಂಬಳ ಕ್ರೀಡೆ ಆಯೋಜಕರು ನೀಡಿರುವ ಮನವಿ, ಸಲಹೆ ಹಾಗೂ ಶಿಫಾರಸ್ಸುಗಳನ್ನು ವಿವಿಧ ಕಾರ್ಯಯೋಜನೆಗಳ ಮೂಲಕ ಪರಿಗಣಿಸಲು ಯೋಗ್ಯವಾಗಿದ್ದು ಇವುಗಳನ್ನು ಅನುಷ್ಠಾನಗೊಳಿಸಬಹುದಾಗಿದೆ ಎಂದು ಮಿತ್ತಲ್‌ ಸರಕಾರಕ್ಕೆ ಸಲ್ಲಿಸಿ ರುವ ವರದಿಯಲ್ಲಿ ತಿಳಿಸಿದ್ದಾರೆ.

ಮಿತ್ತಲ್‌ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ ಸಂದರ್ಭ ಮಂಗಳೂರು ಪಶು ಸಂಗೋಪನಾ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಕಂಬಳ ಸಮಿತಿ ಹಾಗೂ ಉತ್ಸವ ಆಯೋಜಕರೊಂದಿಗೆ ಸಭೆ ನಡೆಸಿದ್ದು ವಿವಿಧ ಅಂಶಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ಸಮಗ್ರ ವರದಿಯೊಂದನ್ನು ತಯಾರಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌, ಪಶುಸಂಗೋಪನ ಸಚಿವ ಪ್ರಭು ಚೌಹಾಣ್‌, ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಸಲ್ಲಿಸಿ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

ಮೂಡುಬಿದಿರೆ, ಬೈಂದೂರು, ಮಿಯಾರ್‌ ಹಾಗೂ ಪೈವಳಿಕೆಗಳಲ್ಲಿ ಕಂಬಳ ಓಟಗಾರರ ತರಬೇತಿ ಕೇಂದ್ರ, ಕಂಬಳ ಅಕಾಡೆಮಿ ಸ್ಥಾಪನೆ, ಕಂಬಳ ಓಟಗಾರರ ಮತ್ತು ಕೋಣಗಳ ಫಿಟ್‌ನೆಸ್‌ ತರಬೇತಿ ಕೇಂದ್ರಗಳು, ಕಂಬಳ ಕೋಣಗಳಿಗಾಗಿ ಗೋಮಾಳ, ಶೆಡ್‌, ಕಂಬಳ ಆಯೋಜನೆಗೆ ಸಕಾಲದಲ್ಲಿ ಅನುಮತಿ, ಕಂಬಳ ಪ್ರಾಧಿಕಾರ ಸ್ಥಾಪನೆ, ವಿಮೆ ಸಹಿತ ಹಲವು ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಲಾಗಿದೆ.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್‌. ಶೆಟ್ಟಿ ಹಾಗೂ ಪದಾಧಿಕಾರಿಗಳು ಹಾಗೂ ವಿವಿಧ ಕಂಬಳ ಆಯೋಜಕರು ಪೂರಕ ಮಾಹಿತಿಗಳನ್ನು ಒದಗಿಸಿದ್ದರು ಎಂದು ಸಮಿತಿಯ ನಿಕಟಪೂರ್ವ ಪ್ರ.ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನಮನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.