Italy: ಲೈಂಗಿಕತೆಯ ಬಗ್ಗೆ ಅಸಭ್ಯ ಮಾತು- ಪತಿಯಿಂದ ದೂರವಾದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Team Udayavani, Oct 20, 2023, 4:48 PM IST

giorgia divorce

ರೋಮ್‌: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ತಮ್ಮ ಪತಿ ಆಂಡ್ರಿಯಾ ಗಿಯಾಂಬ್ರುನೋ ಅವರ ಜೊತೆಗಿನ ದಾಂಪತ್ಯಿಕ ಸಂಬಂಧಕ್ಕೆ ಪೂರ್ಣ ವಿರಾಮವಿಡುವುದಕ್ಕೆ ತಯಾರಾಗಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಆಂಡ್ರಿಯಾ ಜೊತೆಗಿನ 10 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸುತ್ತಿರುವುದಾಗಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮೆಲೋನಿ ಬರೆದುಕೊಂಡಿದ್ದಾರೆ.

ಮೆಲೋನಿ ಪತಿ ಟಿವಿ ಪತ್ರಕರ್ತನಾಗಿದ್ದು, ಇತ್ತೀಚೆಗೆ ಲೈವ್‌ ಶೋವೊಂದರಲ್ಲೇ ಲೈಂಗಿಕತೆಯ ಕುರಿತು ಕೆಟ್ಟದಾಗಿ ಕಾಂಮೆಂಟ್‌ಗಳನ್ನು ಮಾಡಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಮೆಲೋನಿ ಕೆಲ ಸಮಯದಿಂದ ನಮ್ಮಿಬ್ಬರ ಹಾದಿ ಭಿನ್ನವಾಗಿದೆ. ಈಗ ಅವೆಲ್ಲವನ್ನೂ ಒಪ್ಪುವ ಸಮಯ ಬಂದಿದೆ ಎಂದು ಹೇಳಿಕೊಂಡಿದ್ಧಾರೆ.

ಸುದ್ದಿವಾಹಿನಿಯೊಂದರಲ್ಲಿ ನಿರೂಪಕನಾಗಿರುವ ಆಂಡ್ರಿಯಾ ಇತ್ತೀಚೆಗೆ ತಮ್ಮ ನಿರೂಪಣೆಯ ವೇಳೆ ಅಸಭ್ಯ ಭಾಷೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಪ್ರಸಾರದ ವೇಳೆಯೇ ಅವರು ತಮ್ಮ ಮಹಿಳಾ ಸಹೋದ್ಯೋಗಿಯ ಜೊತೆಗೆ ಫ್ಲರ್ಟ್‌ ಮಾಡಿದ್ದರು. ಆಕೆ ನಾನೇಕೆ ನಿನ್ನನ್ನು ಮೊದಲೇ ಭೇಟಿ ಮಾಡಲಿಲ್ಲ ಎಂದೂ ಕೇಳಿದ್ದಳು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು.

ಇದನ್ನೂ ಓದಿ: Namo Bharat;ಭಾರತದ ಮೊದಲ ರಾಪಿಡ್‌ ರೈಲು “ನಮೋ ಭಾರತ್”‌ ಲೋಕಾರ್ಪಣೆಗೈದ ಪ್ರಧಾನಿ ಮೋದಿ

ಗುರುವಾರದಂದು ಪ್ರಸಾರವಾದ ಮತ್ತೊಂದು ಕಾರ್ಯಕ್ರಮದಲ್ಲಿ ಆಂಡ್ರಿಯಾ ತಾವು ಹೊಂದಿರುವ ಅನೈತಿಕ ಸಂಬಂಧಗಳ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದರು. ಮಹಿಳಾ ಸಹೋದ್ಯೋಗಿಗಳು ಗುಂಪು ಲೈಂಗಿಕತೆಯಯಲ್ಲಿ ಭಾಗವಹಿಸುವುದಾದರೆ ಅವರು ನನ್ನನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದು ಟೀಕೆಗೆ ಗುರಿಯಾಗಿತ್ತು.

ಕಳೆದ ಆಗಸ್ಟ್‌ನಲ್ಲಿ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕುರಿತೂ ಆಂಡ್ರಿಯಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಈ ಎಲ್ಲಾ ವಿವಾದಗಳಿಂದಾಗಿ ಬೇಸತ್ತಿರುವ ಜಾರ್ಜಿಯಾ ನನ್ನ ಪತಿ ಆಡುತ್ತಿರುವ ಮಾತುಗಳಿಂದಾಗಿ ನನ್ನನ್ನು ಯಾರೂ ಪ್ರಶ್ನಿಸಬಾರದು. ಮುಂದಿನ ದಿನಗಳಲ್ಲಿ ಆತನ ನಡವಳಿಕೆಯ ಬಗ್ಗೆ ನಾನು ಉತ್ತರಿಸುವಂತಾಗಬಾರದು. ಅದಕ್ಕಾಗಿ ಕೊನೆಗೂ ಆತನಿಂದ ಬೇರಾಗುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಮೆಲೋನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.