ಮತ್ತೆ 36 ರಫೇಲ್ ಯುದ್ಧ ವಿಮಾನ ಖರೀದಿಸಲು ಭಾರತ ಚಿಂತನೆ
Team Udayavani, Sep 22, 2019, 8:02 PM IST
ನವದೆಹಲಿ: ವಾಯುಪಡೆಗೆ ಅಗಾಧ ಶಕ್ತಿಯನ್ನು ತುಂಬುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ರಫೇಲ್‌ನ ಮೊದಲ ಯುದ್ಧ ವಿಮಾನವನ್ನು ಭಾರತಕ್ಕೆ ಫ್ರಾನ್ಸ್ ಹಸ್ತಾಂತರಿಸಿದ ಬೆನ್ನಲ್ಲೇ ಮತ್ತೆ 36 ರಫೇಲ್ ಫೈಟರ್ ಜೆಟ್‌ಗಳನ್ನು ಖರೀದಿಸಲು ಭಾರತ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ವಾಯುಪಡೆಗೆ ಫ್ರಾನ್ಸ್ ಮೊದಲ ವಿಮಾನವನ್ನು ಹಸ್ತಾಂತರಿಸಿತ್ತು. ಆದರೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಫ್ರಾನ್ಸ್‌ಗೆ ಭೇಟಿ ನೀಡಿದಾಗ ಅಂದರೆ ಅಕ್ಟೋಬರ್ 8ರಂದು ಈ ಹಸ್ತಾಂತರ ಪ್ರಕ್ರಿಯೆಯು ಅಧಿಕೃತವಾಗಿ ನಡೆಯಲಿದೆ. ಅದರ ನಡುವೆಯೇ, ಭಾರತ ಸರ್ಕಾರ ಮತ್ತೆ 36 ರಫೇಲ್‌ಗಳನ್ನು ಖರೀದಿಸುವ ಕುರಿತು ಒಪ್ಪಂದವನ್ನು ಅಂತಿಮಗೊಳಿಸಿದ್ದು, 2020ರ ಆರಂಭದಲ್ಲಿ ಒಪ್ಪಂದಕ್ಕೆ ಅಂಕಿತ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಈ ಪ್ರಕ್ರಿಯೆ ಪೂರ್ಣಗೊಂಡರೆ, ಭಾರತವು ಒಟ್ಟಾರೆ 72 ರಫೇಲ್ ಯುದ್ಧ ವಿಮಾನಗಳನ್ನು ಫ್ರಾನ್ಸ್‌ನಿಂದ ಖರೀದಿಸಿದಂತಾಗಲಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ