ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ
Team Udayavani, Jan 29, 2022, 6:20 AM IST
ಹೊಸದಿಲ್ಲಿ: ಭಾರತ-ಅಮೆರಿಕ ಮುಸ್ಲಿಂ ಕೌನ್ಸಿಲ್‌ನಲ್ಲಿ ಭಾರತದ ಮಾನವ ಹಕ್ಕಿನ ಪರಿಸ್ಥಿತಿ ಹೀನಾ ಯವಾಗಿದೆ ಎಂದು ಹೇಳಿದ್ದ ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಕಿಡಿ ಕಾರಿದೆ.
“ಭಾರತದ ಅಭೂತ ಪೂರ್ವ ಪ್ರಜಾಪ್ರಭುತ್ವದ ಬಗ್ಗೆ ಬೇರೆಯವರಿಂದ ಪ್ರಮಾಣ ಪತ್ರ ಬೇಕಾಗಿಲ್ಲ’ ಎಂದು ಸಚಿವಾಲಯ ಹೇಳಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಮಾತನಾಡಿದ್ದು, “ಆ ಕಾರ್ಯಕ್ರಮವನ್ನು ಆಯೋಜಿಸಿದವರ ಹಿನ್ನೆಲೆ, ಹಿಂದಿನ ದಾಖಲೆ ಎಲ್ಲರಿಗೂ ತಿಳಿದಿದೆ. ಅವರು ಪಕ್ಷಪಾತ ಮಾಡಿದ್ದು ಗೊತ್ತಿದೆ’ ಎಂದು ಹೇಳಿದ್ದಾರೆ. ಹಾಗೆಯೇ ಪಾಕಿಸ್ಥಾನ ಮೊದಲು ಬಲೂಚಿಸ್ಥಾನ ದಲ್ಲಿ ಮಾನವ ಹಕ್ಕು ಉಲ್ಲಂಘನೆಯನ್ನು ನಿಲ್ಲಿಸ ಬೇಕು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ