Rajanath Singh: 22 ವರ್ಷಗಳ ಬಳಿಕ U.K ಗೆ ಭಾರತದ ರಕ್ಷಣಾ ಸಚಿವರ ಭೇಟಿ
Team Udayavani, Jan 7, 2024, 9:20 PM IST
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರದಿಂದ 2 ದಿನಗಳ ಕಾಲ ಯುನೈಟೆಡ್ ಕಿಂಗ್ಡಮ್ಗೆ ಪ್ರವಾಸ ಆರಂಭಿಸಲಿದ್ದಾರೆ. 22 ವರ್ಷಗಳ ಬಳಿಕ ದೇಶದ ರಕ್ಷಣಾ ಸಚಿವರೊಬ್ಬರು ಆ ದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. 2002ರ ಜ.22ರಂದು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಅಂದಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಲಂಡನ್ಗೆ ಭೇಟಿ ನೀಡಿದ್ದರು.
ಭೇಟಿ ವೇಳೆ ಉಭಯ ದೇಶಗಳ ನಡುವೆ ರಕ್ಷಣೆ, ಭದ್ರತೆ ಮತ್ತು ಕೈಗಾರಿಕಾ ಸಹಕಾರದ ಕುರಿತು ಬ್ರಿಟನ್ ರಕ್ಷಣಾ ಸಚಿವ ಗ್ರ್ಯಾಂಟ್ ಶಾಪ್ಸ್ ಅವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಬ್ರಿಟನ್ ಪ್ರಧಾನಿ ರಿಷಿ ಸುನಕ್, ವಿದೇಶಾಂಗ ಸಚಿವ ದೇವಿಡ್ ಕೆಮೆರಾನ್ ಜತೆ ರಾಜನಾಥ್ ಮಾತುಕತೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ