GDP; ಈ ವರ್ಷ ಭಾರತದ ಜಿಡಿಪಿ ಶೇ. 6.8 ದರದಲ್ಲಿ ಅಭಿವೃದ್ಧಿ: ಮೂಡೀಸ್
Team Udayavani, Mar 5, 2024, 6:11 AM IST
ಹೊಸದಿಲ್ಲಿ: 2024ನೇ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರ ಶೇ.6.8ರಷ್ಟು ಇರಲಿದೆ. ಇದು ಜಿ20 ರಾಷ್ಟ್ರಗಳಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದು ತ್ತಿರುವ ರಾಷ್ಟ್ರವಾಗಿರಲಿದೆ ಎಂದು ಮೂಡೀಸ್ ತನ್ನ ವರದಿಯಲ್ಲಿ ತಿಳಿಸಿದೆ.
2024ರಲ್ಲಿ ಭಾರತದ ಜಿಡಿಪಿ ಶೇ.6.1ರ ದರದಲ್ಲಿ ಅಭಿವೃದ್ಧಿ ಕಾಣಲಿದೆ ಎಂದು ಈ ಹಿಂದೆ ಮೂಡೀಸ್ ಹೇಳಿತ್ತು. ಆದರೆ ಇದೀಗ ಅಂದಾಜು ಮಾಡಿದ್ದಕ್ಕಿಂತ ವೇಗವಾಗಿ ಭಾರತ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದೆ.
2024ನೇ ಸಾಲಿನ ಸಮಗ್ರ ಆರ್ಥಿಕ ವರದಿಯನ್ನು ಬಿಡುಗಡೆ ಮಾಡಿರುವ ಮೂಡೀಸ್ ಇನ್ವೆಸ್ಟರ್ಸ್ ಸರ್ವಿಸ್, ಜಾಗತಿಕ ಆರ್ಥಿಕತೆ ಕುಸಿತ ಕಾಣುತ್ತಿದ್ದರೂ ಸಹ ಭಾರತದ ಆರ್ಥಿಕತೆ ಶೇ.6ರಿಂದ 7ರಷ್ಟು ದರದಲ್ಲಿ ಅಭಿವೃದ್ಧಿ ಸಾಧಿಸಲಿದೆ. 2025ರಲ್ಲಿ ಜಿಡಿಪಿ ಬೆಳವಣಿಗೆ ದರ ಶೇ.6.4ರಷ್ಟಿರಲಿದೆ ಎಂದಿದೆ. 2023ರ ಕೊನೆಯಲ್ಲಿ ಜಿಡಿಪಿ ಬೆಳವಣಿಗೆ ದರ ಶೇ.8.4ಕ್ಕೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ