I.N.D.I.A : ಮೋದಿ ವಿರುದ್ಧ ಐಎನ್‌ಡಿಐಎ ಯಶಸ್ಸು ಕಷ್ಟ: ಎಚ್‌.ಡಿ.ದೇವೇಗೌಡ

Team Udayavani, Sep 3, 2023, 7:54 PM IST

devegouda

ಹಾಸನ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಸೆಡ್ಡು ಹೊಡೆಯಲು ರೂಪುಗೊಂಡಿರುವ ವಿರೋಧ ಪಕ್ಷಗಳ ಒಕ್ಕೂಟ ಐಎನ್‌ಡಿಐಎ ಯಶಸ್ಸು ಕಷ್ಟ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಐಎನ್‌ಡಿಐಎ ಈಗಾಗಲೇ 3 ಸಭೆಗಳನ್ನು ನಡೆಸಿದ್ದು, ಸಮನ್ವಯ ಸಮಿತಿ ರಚನೆ ಹಾಗೂ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಬಗ್ಗೆಯೂ ತೀರ್ಮಾನ ಮಾಡಿದ್ದಾರೆ. ಆದರೆ ಇನ್ನೂ ಪ್ರಧಾನಿ ಅಭ್ಯರ್ಥಿ ತೀರ್ಮಾನ ಮಾಡಿಲ್ಲ. ಆದರೆ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಗೆ ಮತ್ತು ಮೋದಿಯವರಿಗೆ ಸರಿಸಾಟಿಯಾಗಿ ಐಎನ್‌ಡಿಐಎ ನಿಲ್ಲುವುದು ಅಸಾಧ್ಯವೆಂದು ಹೇಳಲಾರೆ. ಆದರೆ ಕಷ್ಟವಿದೆ ಎಂಬುದು ನನ್ನ ಅಭಿಪ್ರಾಯ ಎಂದರು.

ಬಿಜೆಪಿಯೊಂದಿಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಬಿಜೆಪಿಗೇ ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಕೊಳ್ಳಲಾಗಿಲ್ಲ. ರಾಜ್ಯದಲ್ಲಿ ಆ ಪಕ್ಷಕ್ಕೆ ನಾಯಕನ್ಯಾರು ಎಂಬುದೂ ಗೊತ್ತಾಗುತ್ತಿಲ್ಲ. ಬಿಜೆಪಿಯಲ್ಲಿಯೇ ಈಗ ಒಗ್ಗಟ್ಟಿಲ್ಲ. ಇನ್ನು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಹೇಗೆ ಸಾಧ್ಯ? ಊಹೆ ಮಾಡಿಕೊಂಡು ಮಾತನಾಡುವುದು ಸಲ್ಲದು ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.