ಕೇಶ ವಿನ್ಯಾಸಕನ ವಿರುದ್ಧ ದೂರು
Team Udayavani, Jan 8, 2022, 5:50 AM IST
ಹೊಸದಿಲ್ಲಿ/ಭೋಪಾಲ: ಮಧ್ಯಪ್ರದೇಶದ ಇಂದೋರ್ನ ಕೇಶ ವಿನ್ಯಾಸಕ ಜಾವೇದ್ ಹಬೀಬ್ ವಿರುದ್ಧ ದೂರು ದಾಖಲಾಗಿದೆ.
ಮಹಿಳೆಯೊಬ್ಬಳ ತಲೆಯ ಮೇಲೆ ಎಂಜಲು ಉಗುಳಿ, ಕೇಶ ವಿನ್ಯಾಸ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.
ಅವರ ಕೇಶ ವಿನ್ಯಾಸ ಸೆಮಿನಾರ್ ವೀಡಿಯೋ ಒಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಅದರಲ್ಲಿ ಅವರು ಪೂಜಾ ಗುಪ್ತಾ ಹೆಸರಿನ ಮಹಿಳೆಯ ಕೇಶ ವಿನ್ಯಾಸ ಮಾಡುವಾಗ ಆಕೆಯ ತಲೆಯ ಮೇಲೆ ಎಂಜಲು ಉಗುಳಿದ್ದಾರೆ.
ಇದನ್ನೂ ಓದಿ:ಪಾಕ್ ಸುಪ್ರೀಂಕೋರ್ಟ್ಗೆ ಮೊದಲ ಮಹಿಳಾ ಜಡ್ಜ್
ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೇ ವಿಚಾರವಾಗಿ ಪೂಜಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಅದರ ಬೆನ್ನಲ್ಲೇ ಜಾವೇದ್ ಕ್ಷಮೆ ಕೋರಿ ವೀಡಿಯೋ ಅಪ್ಲೋಡ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ