ಕೈಗಾರಿಕಾ ಉತ್ಪಾದನೆ ಪ್ರಮಾಣ ಏರಿಕೆ; ಹಣದುಬ್ಬರ ಇಳಿಕೆ
Team Udayavani, May 12, 2021, 9:35 PM IST
ನವದೆಹಲಿ: ದೇಶದಲ್ಲಿ 2ನೇ ಅಲೆಯ ಸವಾಲು ಇದ್ದ ಹೊರತಾಗಿಯೂ ಮಾರ್ಚ್ನಲ್ಲಿ ಕೈಗಾರಿಕಾ ಉತ್ಪಾದನೆಯ ಪ್ರಮಾಣ ಶೇ.22.4 ಆಗಿದೆ. ಬರೋಬ್ಬರಿ 2 ತಿಂಗಳ ಬಳಿಕ ಈ ಉತ್ಪಾದನೆ ಪ್ರಮಾಣ ಎರಡಂಕಿಗೆ ತಲುಪಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಉತ್ಪಾದನಾ ವಲಯ, ಇಂಧನ ಕ್ಷೇತ್ರ, ಗಣಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲಾಗಿದೆ ರಾಷ್ಟ್ರೀಯ ಸಾಂಖೀಕ ಕಚೇರಿ ತಿಳಿಸಿದೆ.
ಇದೇ ವೇಳೆ, ಚಿಲ್ಲರೆ ಹಣದುಬ್ಬರ ಪ್ರಮಾಣ ಏಪ್ರಿಲ್ನಲ್ಲಿ ಶೇ.4.29 ಆಗಿದೆ. ತರಕಾರಿ, ಬೇಳೆಕಾಳುಗಳ ಬೆಲೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಈ ಇಳಿಕೆ ಕಂಡುಬಂದಿದೆ. ಮೂರು ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರ ಪ್ರಮಾಣ ತಗ್ಗಿದೆ.
ಇದನ್ನೂ ಓದಿ :ಎರಡನೇ ಲಸಿಕೆ ಪಡೆಯುವವರಿಗೆ ಮೊಬೈಲ್ ಮೂಲಕ ಸಂದೇಶ : ಉಡುಪಿ ಜಿಲ್ಲಾಡಳಿತದಿಂದ ಕ್ರಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್