ಮತ್ತಿಬ್ಬರು ಫುಟ್ಬಾಲಿಗರಿಗೆ ಸೋಂಕು
Team Udayavani, May 24, 2020, 10:40 PM IST
ಸಾಂದರ್ಭಿಕ ಚಿತ್ರ.
ಲಂಡನ್: ಲಂಡನ್ನಿನ ಪ್ರೀಮಿಯರ್ ಲೀಗ್ ಫುಟ್ಬಾಲ್ ಕ್ಲಬ್ಗಳ ಇಬ್ಬರು ಆಟಗಾರರಿಗೆ ಕೋವಿಡ್ 19 ಸೋಂಕು ಅಂಟಿರುವುದು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ 19 ಪೀಡಿತ ಕ್ಲಬ್ ಆಟಗಾರರ ಸಂಖ್ಯೆ ಎಂಟಕ್ಕೆ ಏರಿದೆ.
ಮಂಗಳವಾರ ಸಣ್ಣ ಗುಂಪುಗಳಲ್ಲಿ ಅಭ್ಯಾಸ ಆರಂಭಿಸಿದ ಬಳಿಕ 996 ಆಟಗಾರರನ್ನು ಮತ್ತು ಕ್ಲಬ್ ಸಿಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2 ಕ್ಲಬ್ಗಳ ಇಬ್ಬರು ಆಟಗಾರರ ವರದಿ ಪಾಸಿಟಿವ್ ಬಂದಿದೆ ಎಂದು ಪ್ರಕಟನೆ ತಿಳಿಸಿದೆ.
ಮೊದಲ ಸುತ್ತಿನ 748 ಆಟಗಾರರ ಪರೀಕ್ಷೆ ವೇಳೆ ಆರು ಮಂದಿಗೆ ಕೋವಿಡ್ 19 ಇರುವುದು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ