ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಇನ್ಫಿನಿಕ್ಸ್‌ ಹಾಟ್‌ 9 ಪ್ರೋ ಸ್ಮಾರ್ಟ್‌ಫೋನ್‌ಗಳು


Team Udayavani, Jun 2, 2020, 8:31 AM IST

ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಇನ್ಫಿನಿಕ್ಸ್‌ ಹಾಟ್‌ 9 ಪ್ರೋ ಸ್ಮಾರ್ಟ್‌ಫೋನ್‌ಗಳು

ಇನ್ಫಿನಿಕ್ಸ್‌ ಸಂಸ್ಥೆಯು ಹಾಟ್‌ 9 ಮತ್ತು ಹಾಟ್‌ 9 ಪ್ರೋ ಸ್ಮಾರ್ಟ್‌ಫೋನ್‌ ಗಳನ್ನು ಕೈಗೆಟಕುವ ದರದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 13 ಎಂಪಿ ಕ್ವಾಡ್‌ ಹಿಂಬದಿ ಕೆಮರಾವನ್ನು ಈ ಸ್ಮಾರ್ಟ್‌ಫೋನ್‌ ಹೊಂದಿದೆ.

ಎಚ್‌ಡಿ ಡಿಸ್ಪ್ಲೇ , 6.6 ಇಂಚಿನ ಬೆಜೆಲ್‌ ಲೆಸ್‌ ಡಿಸ್ಪ್ಲೇ, ಶೇ. 90.5 ಸ್ಕ್ರೀನ್‌ ಟು ಬಾಡಿ ರೇಶಿಯೋ ಅನ್ನು ಹೊಂದಿದೆ. ಹಾಟ್‌ 9 ಪ್ರೋ ಸ್ಮಾರ್ಟ್‌ಫೋನ್‌ ಕೃತಕ 48 ಎಂಪಿ ಸ್ಕ್ವಾಡ್‌ ಹಿಂಬದಿ ಕೆಮರಾವನ್ನು ಹೊಂದಿದೆ. 64 ಜಿಬಿ ಆಂತರಿಕ ಸಂಗ್ರಹದೊಂದಿಗೆ 4 ಜಿಬಿ ಡಿಡಿಆರ್‌ 4 ರ‍್ಯಾಮ್, ಹೆಲಿಯೋ ಪಿ 22 ಆಕ್ಟಾ ಕೋರ್‌ ಪ್ರೊಸೆಸರ್‌ ಮತ್ತು ಫಿಂಗರ್‌ಪ್ರಿಂಟ್‌ , ಫೇಸ್‌ ಅನ್‌ಲಾಕ್‌ ಜತೆಗೆ ಡ್ಯುಯಲ್‌ ವೊಲ್ಟ್ ವೈಪೈ , ಒಟಿಜಿ ಲಭ್ಯವಿದೆ.

14 ದಿನಗಳ ತಡೆರಹಿತ ವಿಡಿಯೋ ಪ್ಲೇಬ್ಯಾಕ್‌, 40 ಗಂಟೆಗಳ 4 ಜಿ ಟಾಕ್ ಟೈಮ್‌ ಮತ್ತು 13 ಗಂಡೆಗಳ ಕಾಲ ಗೇಮಿಂಗ್‌ ಅನ್ನು ಒದಗಿಸುವ ಸ್ಟ್ಯಾಂಡ್‌ ಬೈ ಸಮಯದೊಂದಿಗೆ 5000 ಎಂಎಹೆಚ್‌ ಬ್ಯಾಟರಿಯನ್ನು ಹೊಂದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ        ಫೋನ್ ಗಳು ಜೂನ್‌ 5 ರಿಂದ ಲಭ್ಯವಾಗಲಿದೆ.

ಟಾಪ್ ನ್ಯೂಸ್

ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು

ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು

ಪಡುಬಿದ್ರಿ : ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಮನೆ ಗೋಡೆ ಕುಸಿದು ಯುವಕ ಸಾವು :ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ಮಹಿಳೆ, ಮಗು ಪಾರು

ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು

ಗಾಳಿ ಮಳೆ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ

ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ

ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ನಾವುಂದ-ಬಡಾಕೆರೆ : ಇಳಿಯದ ನೆರೆ ನೀರು

ನಾವುಂದ-ಬಡಾಕೆರೆ : ಇಳಿಯದ ನೆರೆ ನೀರು

ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ

ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಳೆ ಮೊಟೊ ಜಿ62 ಬಿಡುಗಡೆ; 5000ಎಂಎಎಚ್‌ ಬ್ಯಾಟರಿ ಸಾಮರ್ಥ್ಯದ ಫೋನ್‌

ನಾಳೆ ಮೊಟೊ ಜಿ62 ಬಿಡುಗಡೆ; 5000ಎಂಎಎಚ್‌ ಬ್ಯಾಟರಿ ಸಾಮರ್ಥ್ಯದ ಫೋನ್‌

ಯಾರಿಗೂ ತಿಳಿಯದಂತೆ ವಾಟ್ಸಪ್‌ ಗ್ರೂಪ್‌ ನಿಂದ ಲೆಫ್ಟ್‌ ಆಗಿ.. ಹೇಗೆ? ; ಹೊಸ ಫೀಚರ್ಸ್‌ಗಳೇನು

ಬಂದಿದೆ ಹೊಸ ಫೀಚರ್ಸ್;ಯಾರಿಗೂ ತಿಳಿಯದಂತೆ ವಾಟ್ಸಪ್‌ ಗ್ರೂಪ್‌ ನಿಂದ ಲೆಫ್ಟ್‌ ಆಗಬಹುದು!

ಆ.15ರಂದು “ಓಲಾ ಎಸ್‌1 ಪ್ರೋ’ ಅನಾವರಣ; ಗರಿಷ್ಠ ವೇಗ ಮಿತಿ 115 ಕಿ.ಮೀ.,10 ಬಣ್ಣಗಳಲ್ಲಿ ಲಭ್ಯ

ಆ.15ರಂದು “ಓಲಾ ಎಸ್‌1 ಪ್ರೋ’ ಅನಾವರಣ; ಗರಿಷ್ಠ ವೇಗ ಮಿತಿ 115 ಕಿ.ಮೀ.,10 ಬಣ್ಣಗಳಲ್ಲಿ ಲಭ್ಯ

ಸಾಮಾಜಿಕ ಜಾಲತಾಣವಾದ ವಾಟ್ಸ್‌ಆ್ಯಪ್‌ನ ಗ್ರೂಪ್‌ ಚಾಟ್‌ಗೆ ಹೊಸ ಫೀಚರ್ಸ್‌

ವಾಟ್ಸ್‌ಆ್ಯಪ್‌ನ ಗ್ರೂಪ್‌ ಚಾಟ್‌ಗೆ ಹೊಸ ಫೀಚರ್ಸ್‌

ಎಲ್‌ಎಸಿ ಕಣ್ಗಾವಲಿಗೆ ಸುಧಾರಿತ ಡ್ರೋನ್‌ ಅಸ್ತ್ರ; ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಭಿವೃದ್ಧಿ

ಎಲ್‌ಎಸಿ ಕಣ್ಗಾವಲಿಗೆ ಸುಧಾರಿತ ಡ್ರೋನ್‌ ಅಸ್ತ್ರ; ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಭಿವೃದ್ಧಿ

MUST WATCH

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

ಹೊಸ ಸೇರ್ಪಡೆ

ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು

ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು

ಪಡುಬಿದ್ರಿ : ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಮನೆ ಗೋಡೆ ಕುಸಿದು ಯುವಕ ಸಾವು :ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ಮಹಿಳೆ, ಮಗು ಪಾರು

ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು

ಗಾಳಿ ಮಳೆ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ

ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ

ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.