ಹಣದುಬ್ಬರ v/s ರೆಪೋ ದರ

Team Udayavani, May 6, 2022, 5:45 AM IST

ಹಣದುಬ್ಬರ v/s ರೆಪೋ ದರ

2018ರ ಅಗಸ್ಟ್‌ನಲ್ಲಿ ರಿಯಲ್‌ ಎಸ್ಟೇಟ್‌ ಮತ್ತು ಆಟೋಮೊಬೈಲ್‌ ವಲಯಗಳ ಅಭಿವೃದ್ಧಿಗಾಗಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ರೆಪೋ ದರವನ್ನು ಶೇ.4ಕ್ಕೆ ಇಳಿಕೆ ಮಾಡಿತ್ತು. ಈ ಮೂಲಕ ಗೃಹ ಮತ್ತು ವಾಹನ ಬಳಕೆ

ದಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುವಂತೆ ಮಾಡಿ, ಹೆಚ್ಚು ಖರೀದಿಗೂ ಉತ್ತೇಜನ ಮಾಡಲಾಗಿತ್ತು. ಆದರೆ ಈಗ ಹೆಚ್ಚುತ್ತಿರುವ ಹಣದುಬ³ರವನ್ನು ಗಮನದಲ್ಲಿಟ್ಟುಕೊಂಡು ರೆಪೋದರವನ್ನು 40 ಬೇಸಿಸ್‌ ಪಾಯಿಂಟ್‌ಗಳಷ್ಟು ಏರಿಕೆ ಮಾಡಿದೆ. ಹಾಗಾದರೆ ರೆಪೋ ದರ ಏರಿಕೆ ಮಾಡಿದರೆ, ಹಣದುಬ್ಬರ ಇಳಿಯುತ್ತಾ? ಈ ಕುರಿತ ಒಂದು ತಿಳಿಸಾರ ಇಲ್ಲಿದೆ…

ಏನಿದು ರೆಪೋ ದರ?

ಆರ್‌ಬಿಐನಿಂದ ವಾಣಿಜ್ಯ ಬ್ಯಾಂಕುಗಳು ತೆಗೆದುಕೊಳ್ಳುವ ಸಾಲಕ್ಕೆ ನೀಡುವ ಬಡ್ಡಿದರವನ್ನೇ ರೆಪೋ ದರವೆಂದು ಕರೆಯುತ್ತಾರೆ. ಬ್ಯಾಂಕುಗಳು ತಮ್ಮಲ್ಲಿ ನಗದು ಕಡಿಮೆಯಾದಾಗ ಕೇಂದ್ರ ಬ್ಯಾಂಕ್‌ನಿಂದ ಸಾಲ ಪಡೆಯುತ್ತವೆ. ಕಡಿಮೆ ರೆಪೋ ದರವಿದ್ದರೆ, ಹೆಚ್ಚು ಸಾಲ ಪಡೆದು, ಜನರಿಗೆ ಇದನ್ನು ವರ್ಗಾಯಿಸುತ್ತವೆ.

ರೆಪೋ ದರ ಏರಿಸಿದ್ದು ಏಕೆ?

ಹೆಚ್ಚುತ್ತಿರುವ ಹಣದುಬ್ಬರ, ರಷ್ಯಾ-ಉಕ್ರೇನ್‌ ಕಾಳಗ, ಕಚ್ಚಾತೈಲದ ದರ ಹೆಚ್ಚಳ ಎಂಬಿತ್ಯಾದಿ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಆರ್‌ಬಿಐ ರೆಪೋ ದರ ಏರಿಕೆ ಮಾಡಿದೆ.

ಈಗ ಹಣದುಬ್ಬರ ಕಡಿಮೆಯಾಗುತ್ತದೆಯೇ?

ಕಡಿಮೆಯಾಗಬಹುದು ಎಂಬುದು ಆರ್‌ಬಿಐ ಆಶಾವಾದ. ಸದ್ಯ ಜಗತ್ತಿನಾದ್ಯಂತ ಕಾಡುತ್ತಿರುವುದು ಪೂರೈಕೆ ಆಧರಿತ ಹಣದುಬ್ಬರ. ಅಂದರೆ ನಮ್ಮ ಅಗತ್ಯಕ್ಕೆ ತಕ್ಕಂತೆ, ವಸ್ತುಗಳ ಪೂರೈಕೆಯಾಗುತ್ತಿಲ್ಲ. ರೆಪೋ ದರ ಹೆಚ್ಚಳ ಮಾಡಿ, ಬ್ಯಾಂಕುಗಳು ಬಡ್ಡಿ ದರ ಹೆಚ್ಚಿಸಿದರೆ, ಜನ ಬ್ಯಾಂಕುಗಳಿಂದ ಸಾಲ ಪಡೆಯುವುದಿಲ್ಲ. ಆಗ, ಖರೀದಿಸುವವರ ಸಂಖ್ಯೆ ಇಳಿಯುತ್ತದೆ. ಇಂಥ ವೇಳೆ, ಬೇಡಿಕೆ ಇಲ್ಲದ ಕಾರಣದಿಂದಾಗಿ ವಸ್ತುಗಳ ದರವೂ ಇಳಿಕೆಯಾಗುತ್ತದೆ. ಒಂದು ವೇಳೆ ರೆಪೋ ದರ ಹೆಚ್ಚಳ ಮಾಡದೇ ಹೋದರೆ ಜನರ ಕಡೆ ಹಣದ ಹರಿವು ಹೆಚ್ಚಾಗಿ ವಸ್ತುಗಳಿಗೆ ಮತ್ತಷ್ಟು ಬೇಡಿಕೆ ಬರುತ್ತದೆ. ಆಗ ಆ ವಸ್ತುಗಳ ದರ ಹೆಚ್ಚಾಗಿ ಹಣದುಬ್ಬರ ಉಂಟಾಗುತ್ತದೆ ಎಂದು ಹೇಳುತ್ತಾರೆ ಆರ್ಥಿಕ ತಜ್ಞರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.