ಕಾರ್ಕಳ : ಮೂಲಸೌಕರ್ಯ ವಂಚಿತ ಮುಗೇರ ಕುಟುಂಬ

Team Udayavani, Mar 15, 2021, 5:00 AM IST

ಕಾರ್ಕಳ : ಮೂಲಸೌಕರ್ಯ ವಂಚಿತ ಮುಗೇರ ಕುಟುಂಬ

ಕಾರ್ಕಳ : ಮನೆಯ ಸುತ್ತಲೂ ರಕ್ಷಣೆಗಾಗಿ ಮಡಲಿನಿಂದ ಮಡಿದು ಕಟ್ಟಿದ ತೆಂಗಿನ ಗರಿಯ ತಟ್ಟಿಗಳ ಗೋಡೆಗಳು. ವಯಸ್ಸಿಗೆ ಬಂದ ಮನೆಯ ಹೆಣ್ಣು ಮಕ್ಕಳಿಬ್ಬರು ಸ್ನಾನ ಮಾಡಬೇಕೆಂದಿದ್ದರೆ ಕತ್ತಲಾಗುವವರೆಗೂ ಕಾಯಬೇಕು. ಇಂತಹ ದುಃಸ್ಥಿತಿಯಲ್ಲಿ ಮುಗೇರ ಸಮುದಾಯದ ಕುಟುಂಬವೊಂದು ವಾಸಿಸುತ್ತಿದೆ.

ಕಾರ್ಕಳ ಪುರಸಭೆ ವ್ಯಾಪ್ತಿಯ ಕತ್ತಿಮಾರ್‌ ಸಮೀಪ ಮುಗೇರ ಸಮುದಾಯದ ದಯಾನಂದ ಅವರು ವಯಸ್ಸಿಗೆ ಬಂದ ಹೆಣ್ಮಕ್ಕಳೊಂದಿಗೆ ತಟ್ಟಿಯ ಒಳಗೆ ಜೀವನ ಸಾಗಿಸುತ್ತಿದ್ದಾರೆ. 45ರ ವಯಸ್ಸಿನ ದಯಾನಂದ ಕೂಲಿ ಕೆಲಸಕ್ಕೆ ಹೋಗುತ್ತಿದ್ದರೂ ಇವರಿಗೆ ಆಗಾಗ್ಗೆ ಅನಾರೋಗ್ಯ ಕಾಡುತ್ತಿರುತ್ತದೆ. ಹೆಚ್ಚಿನ ದಿನಗಳಲ್ಲಿ ಮನೆಗಳಲ್ಲಿ ಉಳಿಯುವ ಪರಿಸ್ಥಿತಿ ಅವರದು ಎನ್ನುತ್ತಾರೆ ಮಕ್ಕಳು.

ಕಷ್ಟದ ಬದುಕು
ಏಳನೇ ತರಗತಿವರೆಗೆ ಕಲಿತಿರುವ ಹಿರಿಯ ಮಗಳು ಸಂಗೀತಾರಿಗೆ 29 ವಯಸ್ಸು, 5ನೇ ತನಕ ವಿದ್ಯಾಭ್ಯಾಸ ಹೊಂದಿದ ಕಿರಿಯ ಮಗಳಿಗೆ 16ನೇ ವಯಸ್ಸು. ಹಿರಿಯ ಮಗಳು ಮನೆಯಲ್ಲೇ ಉಳಿದಿದ್ದರೆ, ಕಿರಿಯ ಮಗಳು ನರ್ಸರಿ ಯೊಂದಕ್ಕೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಇವರ ದುಡಿಮೆಯಿಂದ ಬಂದ ಆದಾಯದಿಂದ ಜೀವನ ಸಾಗಿಸುತ್ತಿದ್ದಾರೆ. ಮಳೆಗಾಲದಲ್ಲಿ ಇವರ ಪಾಡು ಶೋಚನೀಯ.

ತಟ್ಟಿಯ ಸಂದಿಯಿಂದಲೂ ನೀರು ಬಂದು ಗುಡಿಸಲನ್ನು ಒ¨ªೆ ಮಾಡುತ್ತದೆ. ಅದೇ ಒ¨ªೆ ನೆಲದಲ್ಲಿ ಪ್ಲಾಸ್ಟಿಕ್‌ ಹಾಗೂ ಗೋಣಿ ಚೀಲ ಹಾಸಿ ರಾತ್ರಿ ಕಳೆಯುತ್ತಾರೆ. ಇನ್ನು ಮನೆಯಲ್ಲಿ ಸ್ನಾನದ ಕೊಠಡಿಯಿಲ್ಲ. ಆದ್ದರಿಂದ ರಾತ್ರಿಯಾದ ಮೇಲೆಯೇ ಹೆಣ್ಮಕ್ಕಳು ಸ್ನಾನ ಮಾಡುವ ಪರಿಸ್ಥಿತಿಯಿದೆ.

ಹಲವು ವರ್ಷಗಳಿಂದ ವಾಸ
ಹಲವು ವರ್ಷಗಳಿಂದ ಇಲ್ಲೇ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಆರಂಭದಲ್ಲಿ ಮುಳಿಹುಲ್ಲಿನ ಮಾಡಿನ ಮನೆಯಿತ್ತು. ಅದು ಶಿಥಿಲಗೊಂಡಿದ್ದರಿಂದ ವಾರ್ಡ್‌ನ ಕೌನ್ಸಿಲರ್‌ ನಳಿನಿ ಅವರು ಛಾವಣಿಗೆ ಶೀಟ್‌ ಒದಗಿಸಿಕೊಟ್ಟಿದ್ದರು. ಸುತ್ತಲೂ ಗೋಡೆ ಶಿಥಿಲವಾದ್ದರಿಂದ ತಟ್ಟಿ ಕಟ್ಟಿದ್ದಾರೆ. ಇವರು ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಇತ್ಯಾದಿ ಎಲ್ಲ ದಾಖಲೆ ಹೊಂದಿದ್ದಾರೆ. ಮನೆ ತೆರಿಗೆಯನ್ನೂ ಪಾವತಿಸುತ್ತಾರೆ. ಆದರೆ ಮನೆ ಜಾಗಕ್ಕೆ ದಾಖಲೆ ಇಲ್ಲ. ಈ ಬಗ್ಗೆ ಒಂದು ಬಾರಿ ಸಂಗೀತಾ ಅವರು ಪುರಸಭೆಗೆ ಹೋಗಿ ವಿಚಾರಿಸಿದ್ದರಾದರೂ ಪ್ರಯೋಜನವಾಗಿಲ್ಲ. ಕೂಲಿ ಆದಾಯ ಬಿಟ್ಟರೆ ಹೆಚ್ಚಿನ ಆದಾಯ ಇವರಿಗಿಲ್ಲ. ಮನೆ ಕಟ್ಟಿಕೊಳ್ಳಲು ಶಕ್ತಿ ಇಲ್ಲದ ಈ ಕುಟುಂಬ ಸಹಾಯದ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಉಡುಪಿ: ಕಾರು ಓವರ್‌ ಟೇಕ್‌ ಮಾಡಿದ್ದಕ್ಕೆ ವ್ಯಕ್ತಿಯೋರ್ವರಿಗೆ ಹಲ್ಲೆ

ಉಡುಪಿ: ಕಾರು ಓವರ್‌ ಟೇಕ್‌ ಮಾಡಿದ್ದಕ್ಕೆ ವ್ಯಕ್ತಿಯೋರ್ವರಿಗೆ ಹಲ್ಲೆ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.