ಇನ್ನಂಜೆ ಗ್ರಾಮ ಪಂಚಾಯತ್ನಲ್ಲಿ ಮತ್ತೆ ಬಿಜೆಪಿ ಆಡಳಿತ ಅಧಿಕಾರಕ್ಕೆ
Team Udayavani, Feb 16, 2021, 7:07 PM IST
ಕಾಪು: ಇನ್ನಂಜೆ ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷರಾಗಿ ಮಲ್ಲಿಕಾ ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಸುರೇಶ್ ಶೆಟ್ಟಿ ಮಂಡೇಡಿ (ಅಣ್ಣು) ಆಯ್ಕೆಯಾಗಿದ್ದಾರೆ.
ಇನ್ನಂಜೆ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಲ್ಲಿಕಾ ಆಚಾರ್ಯ ಮತ್ತು ಕಾಂಗ್ರೆಸ್ ಬೆಂಬಲಿತ ಸುನೀತಾ ಕುಲಾಲ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಸುರೇಶ್ ಶೆಟ್ಟಿ ಮಂಡೇಡಿ ಮತ್ತು ಪಕ್ಷೇತರ ಸದಸ್ಯ ರಾಜೇಶ್ ಆಚಾರ್ಯ ಸ್ಪರ್ಧಿಸಿದ್ದರು.
13 ಮಂದಿ ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ ಬಿಜೆಪಿ 7, ಕಾಂಗ್ರೆಸ್ 3 ಮತ್ತು ಪಕ್ಷೇತರ 3 ಮಂದಿ ಸದಸ್ಯರು ಚುನಾಯಿತರಾಗಿದ್ದರು. ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ ಮಲ್ಲಿಕಾ ಆಚಾರ್ಯ 7 ಮತಗಳನ್ನು ಗಳಿಸಿ ಜಯ ಸಾಧಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುರೇಶ್ ಶೆಟ್ಟಿ ಅವರು 9 ಮತಗಳನ್ನು ಗಳಿಸಿ ಜಯ ಸಾಧಿಸಿದರು.
ಇದನ್ನೂ ಓದಿ:“ಜನರನ್ನು ಲೂಟಿ ಮಾಡಲು ಮೋದಿ ಸರ್ಕಾರ ನಿರ್ಧರಿಸಿದೆ” : ರಾಹುಲ್ ಗಾಂಧಿ
ಮೀನುಗಾರಿಕಾ ಇಲಾಖೆಯ ಅಧಿಕಾರಿ ಸಚಿನ್ ಕುಮಾರ್ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ