ವಿಜಯನಗರ ಸಾಮ್ರಾಜ್ಯದ ಶಾಸನ ಪತ್ತೆ

Team Udayavani, Nov 14, 2021, 1:11 PM IST

11vijayanagara

ಸಿಂಧನೂರು: ತಾಲೂಕಿಗೂ ವಿಜಯನಗರ ಸಾಮ್ರಾಜ್ಯದ ನಂಟಿತ್ತು ಎನ್ನುವ ಪೂರಕ ದಾಖಲೆ ಒದಗಿಸುವ ಮತ್ತೊಂದು ಶಾಸನ ನಗರ ವ್ಯಾಪ್ತಿಯ ಜಮೀನೊಂದರಲ್ಲಿ ಪತ್ತೆಯಾಗಿದೆ.

ಶಾಸನದಲ್ಲಿ ವಿಜಯನಗರ ಕಾಲದ ಬೇಟೆಯ ಕಲ್ಲು, ವರಾಹ ಗುರುತು ಕೆತ್ತಲಾಗಿದೆ. ಜತೆಗೆ ವಿಸ್ತೃತ ಬರಹಗಳಿವೆ. ವಿಜಯನಗರ ಕಾಲದ ಅರಸರ ರಾಜಮುದ್ರೆ ವರಾಹ ಆಗಿತ್ತು. ಆದೇ ಗುರುತು ಈ ಶಾಸನದಲ್ಲೂ ಪತ್ತೆಯಾಗಿದೆ.

ಜತೆಗೆ, ಕತ್ತಿ (ಖಡ್ಗ)ಯ ರೂಪದ ಕೆತ್ತನೆಗಳೂ ಶಾಸನದಲ್ಲಿ ಕಂಡುಬಂದಿವೆ. ಶಾಸನದಲ್ಲಿ ಕುದುರೆ ಕೆತ್ತನೆಯೂ ಇದೆ. ಅಂದಿನ ಕಾಲದ ವಿಜಯನಗರ ಅರಸರು ಸೇರಿದಂತೆ ರಾಜರು ಪ್ರವಾಸ ಸಂದರ್ಭ ಆಯಾ ಪ್ರದೇಶದಲ್ಲಿ ಶಾಸನ ಉಳಿಸಿ ಹೋಗುತ್ತಿದ್ದರು. ಅಂತಹ ಸಂದರ್ಭದಲ್ಲೇ ಈ ಶಾಸನ ಕೆತ್ತನೆ ಮಾಡಿರಬೇಕು ಎಂದು ಇತಿಹಾಸ ತಜ್ಞರು ಪ್ರಾಥಮಿಕವಾಗಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಆತಂಕ

ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿವಿಯ ಡಾ|ನಾಗರಾಜ್‌ ಈಗಾಗಲೇ ಅಧ್ಯಯನ ಕೈಗೊಂಡಿದ್ದಾರೆ. ಪತ್ತೆಯಾಗಿರುವ ಶಾಸನ ಕೂಡ ವಿವಿಗೆ ತರಲು ಮುಂದಾಗಿದ್ದಾರೆ. ಹಂಪಿ ವಿವಿಯ ತಜ್ಞರೊಟ್ಟಿಗೂ ಶನಿವಾರ ಚರ್ಚಿಸಿದ್ದಾರೆ. ಬೇಟೆಯಾಡಿ ಹೋದ ಸಂಕೇತವಾಗಿ ರಾಜರು ಶಾಸನ ಬಿಟ್ಟು ಹೋಗಿರಬಹುದು. ಆದರೆ, ಯಾವ ಕಾಲದ ರಾಜರು ಮತ್ತು ಯಾರು ಎಂಬ ಇತಿಹಾಸ ಕೆದಕಲಾಗುತ್ತಿದೆ. ಈ ನಡುವೆ ಚಾಲುಕ್ಯರು ಕೂಡ ವರಾಹ ಚಿಹ್ನೆ ಹೊಂದಿದ್ದರು. ಆ ಬಗ್ಗೆಯೂ ಅಧ್ಯಯನ ನಡೆಯಬೇಕಿದೆ.

ಶಾಸನದಲ್ಲಿ ಕುದುರೆ ಇರುವುದರಿಂದ ವಿಜಯನಗರ ಅರಸರ ಕಾಲದ್ದೆಂದು ಗೊತ್ತಾಗುತ್ತದೆ. ಆದರೆ, ಓದಣಿಕೆ ಮೂಲಕವೇ ಅದನ್ನು ಸ್ಪಷ್ಟಪಡಿಸಬೇಕಿದೆ. ವಿವಿಯಲ್ಲೇ ಈ ಬಗ್ಗೆ ಅಧ್ಯಯನ ನಡೆಸಿ, ಬಹಿರಂಗಪಡಿಸಲಾಗುವುದು. -ಡಾ| ನಾಗರಾಜ್‌, ಆಡಳಿತ ಅಧಿಕಾರಿಗಳು, ಅಕ್ಕಮಹಾದೇವಿ ಪಿಜಿ ಸೆಂಟರ್‌, ಸಿಂಧನೂರು

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.