ವಿದೇಶಿ ವಿದ್ಯಾರ್ಥಿಗಳಿಗೆ ನಿರ್ಬಂಧ ವಾಪಸ್ ಮಾಡಿ
Team Udayavani, Jul 11, 2020, 10:04 AM IST
ವಾಷಿಂಗ್ಟನ್: ವಿದೇಶಗಳ ವಿದ್ಯಾರ್ಥಿಗಳು ತರಗತಿಗಳಿಗೆ ಖುದ್ದಾಗಿ ಹಾಜರಾಗುವ ಅಗತ್ಯ ಇಲ್ಲದಿದ್ದಲ್ಲಿ, ಅಮೆರಿಕ ತೊರೆಯಬೇಕು ಎಂಬ ಆದೇಶವನ್ನು ವಾಪಸ್ ಪಡೆಯುವಂತೆ ಅಮೆರಿಕದ ಸಂಸದರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಗ್ರಹಿಸಿದ್ದಾರೆ.
ಈ ಸಂಬಂಧ ಡೆಮಾಕ್ರೆಟಿಕ್ ಪಕ್ಷದ 136 ಸಂಸದರು (ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನ ಸದಸ್ಯರು) ಹಾಗೂ 30 ಸೆನೆಟರ್ಗಳು (ಸೆನೆಟ್ನ ಸದಸ್ಯರು), ಆಂತರಿಕ ಭದ್ರತಾ ಇಲಾಖೆಯ ಹಂಗಾಮಿ ಕಾರ್ಯದರ್ಶಿ ಚಾಡ್ ವೋಲ್ಫ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್, ರಾಬರ್ಟ್ ಮೆನೆಂಡೇಜ್ ಈ ಪತ್ರಕ್ಕೆ ಸಹಿ ಹಾಕಿರುವ ಪ್ರಮುಖ ಸಂಸದರಾಗಿದ್ದಾರೆ.
ಇದೊಂದು ಕ್ರೂರ ಆದೇಶವಾಗಿದ್ದು, ತಕ್ಷಣವೇ ಇದನ್ನು ವಾಪಸ್ ಪಡೆಯಬೇಕು. ಈ ಆದೇಶ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಲ್ಲಿ ಭೀತಿ ಹುಟ್ಟಿಸಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು