ಶಂಕಿತರ ವಿಚಾರಣೆ; ಕೋಡ್‌ವರ್ಡ್‌ಗಳೇ ಪೊಲೀಸರಿಗೆ ತಲೆನೋವು!

ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Team Udayavani, Sep 26, 2022, 11:39 AM IST

ಶಂಕಿತರ ವಿಚಾರಣೆ; ಕೋಡ್‌ವರ್ಡ್‌ಗಳೇ ಪೊಲೀಸರಿಗೆ ತಲೆನೋವು!

ಬೆಂಗಳೂರು: ಭಯೋತ್ಪಾದನೆ ಹಾಗೂ ಉಗ್ರಗಾಮಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಿಎಫ್ಐ ಮುಖಂಡರು ಹಾಗೂ ಕಾರ್ಯಕರ್ತರ ದಾಖಲೆಗಳಲ್ಲಿ ಪತ್ತೆಯಾಗಿರುವ “ಕೋಡ್‌ವರ್ಡ್‌ ಗಳನ್ನು ಬೇಧಿಸುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.

ಇದನ್ನೂ ಓದಿ:ದುಷ್ಕರ್ಮಿಗಳ ದಾಳಿ: ಸಿಪಿಐ ಶ್ರೀಮಂತ ಇಲ್ಲಾಳ ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ

ಸಿಕ್ಕಿಬಿದ್ದಿರುವ 15 ಮಂದಿಯನ್ನು ಆಡುಗೋಡಿ ಟೆಕ್ನಿಕಲ್‌ ಸೆಲ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಂಧನಕ್ಕೊಳಗಾದ ಪಿಎಫ್ಐ ಮುಖಂಡರು ಹಾಗೂ ಕಾರ್ಯಕರ್ತರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿತ್ತು. ಈ ಪೈಕಿ ಕೆಲವೊಂದು ಡೈರಿಗಳು ಪತ್ತೆಯಾಗಿದ್ದವು. ಆ ಡೈರಿಯಲ್ಲಿದ್ದ ಕೆಲ “ಕೋಡ್‌ವರ್ಡ್‌’ಗಳು ಕಂಡು ಬಂದಿವೆ.

ಇದೀಗ ಆ ಕೋಡ್‌ವರ್ಡ್‌ ಏನನ್ನು ಸೂಚಿಸುತ್ತಿವೆ ಎಂಬುದನ್ನು ಪತ್ತೆ ಹಚ್ಚುವುದೇ ಸವಾಲಾಗಿದೆ. ಇದರಲ್ಲಿ ಮುಖ್ಯವಾಗಿ “ಟ್ರೈನಿಂಗ್‌ ಟುಬಿ ಆರ್ಗನೈಸ್ಡ್’ (ತರಬೇತಿ ಆಯೋಜಿಸಬೇಕು) ಎಂದು ಉಲ್ಲೇ ಖೀಸಿದ್ದ ದಾಖಲೆಯೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ, ಯಾವ ತರಬೇತಿ ? ಯಾವಾಗ ತರಬೇತಿ ? ಎಂಬುದನ್ನು ಎಲ್ಲೂ ಉಲ್ಲೇಖಿಸಿಲ್ಲ. ಭಯೋತ್ಪಾದನಾ ಕೃತ್ಯ ಎಸಗುವ ತರಬೇತಿ ಇರಬಹುದಾ ? ಕೋಮುಗಲಭೆ ಗಲಭೆ ಸೃಷ್ಟಿಸುವ ತರಬೇತಿ ಇರಬಹುದಾ? ಸ್ಫೋಟಕ ತಯಾರಿಸುವ ತರ ಬೇತಿ ಇರಬಹುದಾ ? ಎಂಬಿತ್ಯಾದಿ ಅನುಮಾನಗಳು ಹುಟ್ಟಿಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು: ಪ್ರಮುಖ ಆರೋಪಿಗಳಾದ ನಾಸೀರ್‌ ಪಾಷಾ ಹಾಗೂ ಮೊಹಮ್ಮದ್‌ ಅಶ್ರಫ್ನಿಂದ ಪೂರ್ವ ವಿಭಾಗ ಪೊಲೀಸರು ಕೆಲ ಮಾಹಿತಿ ಕಲೆ ಹಾಕಿದ್ದಾರೆ. ಇವರು ಇತರ ಆರೋಪಿಗಳೊಂದಿಗೆ ದೇಶ ವಿರೋಧಿ ಕೃತ್ಯಗಳಿಗೆ ಸಂಬಂಧಿಸಿದ ಪ್ರಚೋದನಾಕಾರಿ ಅಂಶಗಳ ಬಗ್ಗೆ ಚರ್ಚಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇವರ ಬ್ಯಾಂಕ್‌ ದಾಖಲೆ ಪರಿಶೀಲಿಸಿ ವಿದೇಶಗಳಿಂದ ಎಷ್ಟು ಪ್ರಮಾಣದಲ್ಲಿ ಫ‌ಂಡಿಂಗ್‌ ಆಗಿದೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ;ಪೇಜಾವರ ಶ್ರೀ ಅಭಿಮತ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ; ಪೇಜಾವರ ಶ್ರೀ ಅಭಿಮತ

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

5

Water shortage: ಕಬ್ಬನ್‌ಪಾರ್ಕ್‌ನ ಬಾಲಭವನ ಬೋಟಿಂಗ್‌ಗೂ ನೀರಿನ ಬರ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.